ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಪ್ರತಿಭಾ ವೃಷ್ಠಿ: ಅನಾವರಣಗೊಂಡಿತು ವಿದ್ಯಾರ್ಥಿಗಳ ಪ್ರತಿಭೆ

ಗ೦ಗೊಳ್ಳಿ:  ಕಲಿಕೆಯ ಪಠ್ಯದ ಜೊತೆಯಲ್ಲಿ ಇನ್ನಿತರ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ವಿದ್ಯಾರ್ಥಿಗಳು ಹೆಚ್ಚಿನ ಆತ್ಮವಿಶ್ವಾಸ ಹೊ೦ದುವುದು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳನ್ನು ಪ್ರೋತ್ಸಾಹಿಸುವುದು ಹೆತ್ತವರ ಮತ್ತು ಶಿಕ್ಷಕರ ಕರ್ತವ್ಯ ಎ೦ದು ಗ೦ಗೊಳ್ಳಿಯ [...]

ಉದ್ಯೋಗ ಖಾತರಿ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮಸಭೆ

ಕುಂದಾಪುರ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ 2005ರ ಸಾಮಾಜಿಕ ಲೆಕ್ಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಬುಧವಾರ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆಯಿತು. [...]

ಬಿಜೂರು ಗ್ರಾಮಸಭೆ: ಗೋಮಾಳ ಭೂಮಿ ಹುಡುಕಿಕೊಡಿ

ಬೈಂದೂರು: ನಮ್ಮ ಗ್ರಾಮ ವ್ಯಾಪ್ತಿಯ ಗೋಮಾಳ ಭೂಮಿ ಗುರುತಿಸಿಕೊಡುವಂತೆ, ಕಂದಾಯ ಇಲಾಖೆಯ ಅಧಿಕಾರಿಗೆ ಕಳೆದ ಹಲವಾರು ವರ್ಷಗಳಿಂದ ಗ್ರಾಮ ಸಭೆಯಲ್ಲಿ ಮನವಿ ಮಾಡುತ್ತಾ, ಇದ್ದೇವೆ, ಇದುವರೆಗೆ ಗೋಮಾಳ ಭೂಮಿ ಗುರುತಿಸುವ ಕಾರ್ಯ [...]

ಗೊಂಬೆಯಾಟ ಅಕಾಡೆಮಿ: ಆಗಸ್ಟ್ ಕಾರ್ಯಕ್ರಮ ಸಂಪನ್ನ

ಕುಂದಾಪುರ:  ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಭವನ ಗೊಂಬೆಮನೆಯಲ್ಲಿ  ಆಗಸ್ಟ್  ತಿಂಗಳ ಕಾರ್ಯಕ್ರಮವಾಗಿ  ಉಪ್ಪಿನಕುದ್ರು  ನೇತಾಜಿ ಕಮಿಟಿ ಫ್ರೆಂಡ್ಸ್ ಪ್ರಾಯೋಜಕತ್ವದಲ್ಲಿ 69 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ತಿಂಗಳ [...]

ಗಿಮಮೂಲಿಕೆಗಳನ್ನು ವಿಶ್ವಕ್ಕೆ ಪರಿಚಯಿಸಿದ್ದು ಭಾರತ: ಸಂತೋಷ್ ಗುರೂಜಿ

ಕುಂದಾಪುರ: ಭಾರತದಲ್ಲಿರುವ ಅಸಂಖ್ಯಾತ ಸಸ್ಯ ಮೂಲಗಳು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಪ್ರಕೃತಿ ನೀಡಿದ ಈ ಕೊಡುಗೆಯನ್ನು ಭಾರತೀಯರು ಚೆನ್ನಾಗಿ ಉಪಯೋಗಿಸಿಕೊಂಡಿದ್ದಾರೆ. ಮಾತ್ರವಲ್ಲದೇ ಗಿಡಮೂಲಿಕೆಗಳ  ಮಹತ್ವದ ಬಗ್ಗೆ  ವಿಶ್ವಕ್ಕೆ  ತಿಳಿಹೇಳಿದ ಹಿರಿಮೆ ನಮ್ಮದು [...]

ಇನ್ಸಪಾಯರ್ ಅವಾರ್ಡ್: ತಿರುಮಲ ರಾಜ್ಯ ಮಟ್ಟಕ್ಕೆ

ಬೈಂದೂರು: ಇಲ್ಲಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತಿರುಮಲ ಹುದಾರ್ 2015-16ನೇ ಸಾಲಿನ ಇನ್ಸಪಾಯರ್ ಅವಾರ್ಡ್ ಸ್ವರ್ಧೆಯಲ್ಲಿ ಪ್ರದರ್ಶಿಸಿದ ‘ಬಸ್ಸಿನಲ್ಲಿ ಲಿಫ್ಟ್’ ಮಾದರಿಯು ರಾಜ್ಯ ಮಟ್ಟಕ್ಕೆ [...]

ವೀಗನ್ ಫೆಸ್ಟಿವಲ್- ಸಿನರ್ಜಿ ಇನ್ಸ್ಟಿಟ್ಯೂಟ್ ಉದ್ಘಾಟನೆ

 ಬೈಂದೂರು: ಯಳಜಿತ ಗ್ರಾಮದ ಹೊಸೇರಿಯ ಸ್ಥಿತಪ್ರಜ್ಞ ವೀಗನ್ ವನದಲ್ಲಿ ರವಿವಾರ ನಡೆದ ೧೩ನೆ ಸಾತ್ವಿಕ್ ವೀಗನ್ ಫೆಸ್ಟಿವಲ್‌ನಲ್ಲಿ ಕುಂದಾಪುರದ ಕಾರ್ತಿಕ್ ಸ್ಕ್ಯಾನಿಂಗ್ ಸೆಂಟರ್‌ನ ಡಾ. ಬಿ. ವಿ. ಉಡುಪ ನೂತನವಾಗಿ ಅಸ್ತಿತ್ವಕ್ಕೆ [...]

ಗ೦ಗೊಳ್ಳಿಯಲ್ಲಿ ಸ್ವಚ್ಛಭಾರತ ಯಕ್ಷಗಾನ

ಗ೦ಗೊಳ್ಳಿ: ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಯಕ್ಷಗಾನಗಳು ಸಮಾಜಿಕ ಕಳಕಳಿ ಮೂಡಿಸುವ ಅ೦ಶಗಳನ್ನು ಹೆಚ್ಚುಹೆಚ್ಚಾಗಿ ಆಳವಡಿಸಿಕೊಳ್ಳುತ್ತಿರುವುದು ಅಭಿನ೦ದನೀಯ ಸ೦ಗತಿ ಎ೦ದು ಗ೦ಗೊಳ್ಳಿ ಗ್ರಾಮ ಪ೦ಚಾಯತ್ ಸದಸ್ಯೆ ಶ್ರೀಮತಿ ಚೆ೦ದು ಅವರು ಹೇಳಿದರು. ಅವರು [...]

ರಥಬೀದಿ ಫ್ರೆಂಡ್ಸ್ ದಶಮಾನೋತ್ಸವ ಸಮಿತಿಗೆ ಆಯ್ಕೆ

ಕುಂದಾಪುರ: ಬಸ್ರೂರು ರಥಬೀದಿ ಫ್ರೆಂಡ್ಸ್‌ನ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯು ಜು.26ರಂದು ರಥಬೀದಿ ಫ್ರೆಂಡ್ಸ್ ಕಛೇರಿಯಲ್ಲಿ ಜರುಗಿತು. ಸಮಿತಿಯ ಗೌರವ ಅಧ್ಯಕ್ಷರಾದ ರಾಮ್ ಕಿಶನ್ ಹೆಗ್ಡೆ ಹಾಗೂ ಅಧ್ಯಕ್ಷರಾದ ಶ್ರೀಕಾಂತ [...]

ಬಡಾಕೆರೆ ಹಂಗಳೂರು ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

ಕುಂದಾಪುರ: ಬಡಾಕೆರೆ ಹಂಗಳೂರು ಶಾಲಾ ವಠಾರದಲ್ಲಿ ಸರಕಾರದಿಂದ ಕೊಡ ಮಾಡಿದ ಉಚಿತ ಸೈಕಲ್ ವಿತರಣಾ ಸಮಾರಂಭದ ಸಭೆಯ ಅಧ್ಯಕ್ಷತೆಯನ್ನು ಹಂಗಳೂರು ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ ಜಲಜ ಹೆಚ್. ಚೆಂದನ್ ವಹಿಸಿದ್ದರು. ತಾಲೂಕು [...]