ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಬೈಂದೂರು ಎಸೈ ಜಿ.ಪಂ ಸದಸ್ಯನ ನಿಂದನೆ ಆರೋಪ: ಠಾಣೆಯ ಮುಂದೆ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಪ್ರಕರಣವೊಂದರ ಇತ್ಯರ್ಥಕ್ಕಾಗಿ ಬೈಂದೂರು ಪೋಲಿಸ್ ಠಾಣೆಗೆ ತೆರಳಿದ್ದ ಶಿರೂರು ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ ಅವರನ್ನು ಠಾಣಾಧಿಕಾರಿ ಬಿ.ಎನ್. ತಿಮ್ಮೇಶ್ ಅವರು ಸಾರ್ವಜನಿಕವಾಗಿಯೇ ನಿಂದಿಸಿ [...]

ಕುಂದಾಪುರ, ಬೈಂದೂರಿಗೆ ಸಾರಿಗೆ ಸಚಿವರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ರಾಜ್ಯ ಸರಕಾರದ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಪ್ರಸ್ತಾಪಿತ ಬಂದೂರು ಹೊಸ ಬಸ್ ನಿಲ್ದಾಣದ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ನಿಲ್ದಾಣದ ರೂಪುರೇಷಗಳನ್ನು [...]

ಒಳ್ಳೆಯ ಕಾರ್ಯಗಳಿಂದ ಭಗವಂತನ ಕೃಪೆ: ಗುರುಪ್ರಸಾದ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಆಧ್ಯಾತ್ಮಿಕತೆಯಿಂದ ಜೀವನದಲ್ಲಿ ಮಾನಸಿಕ ನೆಮ್ಮದಿ, ಭಗವಂತನ ಅನುಗ್ರಹ ದೊರೆತು ಜೀವನ ಪಾವನವಾಗುತ್ತದೆ. ಭಕ್ತಿ, ಶ್ರದ್ಧೆಯಿಂದ ಧಾರ್ಮಿಕ ಆಚರಣೆಗಳನ್ನು ಆಚರಿಸಿದರೆ ದೇವರು ನಮ್ಮ ಮನಸ್ಸಿನ ಇಷ್ಟಾರ್ಥಗಳನ್ನು [...]

ಮೃತ ನಾಗೇಶ್ ಅವರಿಗೆ ಗೌರವ ವಂದನೆ ಸಲ್ಲಿಸಿದ ಪೊಲೀಸರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಸ್ತೆ ಅಪಘಾತದಲ್ಲಿ ಮೃತರಾದ ಬೈಂದೂರು ಪೊಲೀಸ್ ಠಾಣೆಯ ಸಿಬ್ಬಂದಿ ನಾಗೇಶ್ ಬಿಲ್ಲವ ಅವರಿಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ಉಡುಪಿ ಜಿಲ್ಲಾ [...]

ಕೋಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಬೊಲ್ದು’ ತುಳು ಚಿತ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರತಿಷ್ಟಿತ ಕೋಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಿಖಿಲ್ ಮಂಜೂ ಲಿಂಗಯ್ಯ ನಿರ್ದೇಶನದ ತುಳು ಕಲಾತ್ಮಕ ಚಲನಚಿತ್ರ “WHITE” (ಬೊಲ್ದು) ಸ್ಪರ್ಧಾತ್ಮಕ ವಿಭಾಗದಲ್ಲಿ ಆಯ್ಕೆಯಾಗಿದೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ [...]

ಸುದ್ದಿಮನೆ ದಶಮ ಸಂಭ್ರಮ : ಮಾತೃಪಿತೃ ವಂದನಾ ಅಭಿಯಾನಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಂದೆ ತಾಯಿ ಹಾಗೂ ಮಕ್ಕಳದ್ದು ಬಿಡಿಸಲಾಗದ ಭಾವನಾತ್ಮಕ ಸಂಬಂಧ. ಮಕ್ಕಳಿಗೆ ಸಂಸ್ಕಾರ ಕೊಡುವುದು ಮುಖ್ಯವಾದದ್ದು. ತಂದೆ ತಾಯಿಯರನ್ನೇ ಮಕ್ಕಳು ಅನುಸರಿಸುತ್ತಾರೆ. ನಮ್ಮ ಆಚರಣೆಗಳು ಉತ್ತಮವಾದಷ್ಟು [...]

ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಬಿ.ವೈ. ರಾಘವೇಂದ್ರಗೆ ಗೆಲುವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಿದ್ದಜಿದ್ದಿನ ಕಣವಾಗಿದ್ದ ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರು ಮುನ್ನಡೆ ಸಾಧಿಸಿ ವಿಜಯದ ನಗೆ ಬೀರಿದ್ದಾರೆ. ರಾಘವೇಂದ್ರ 5,16415 ಮತಗಳನ್ನು, [...]

ಮೊಬೈಲ್ ಎಕ್ಸ್ ಕುಂದಾಪುರ : ಪ್ರತಿ ಮೊಬೈಲ್ ಖರೀದಿಗೂ ದೀಪಾವಳಿ ವಿಶೇಷ ಕೊಡುಗೆ

ಎಲ್ಲಾ ಮೊಬೈಲ್ ಖರೀದಿಯ ಮೇಲೂ ಡಿಸ್ಕೌಂಟ್, ವಿಶೇಷ ಆಫರ್ ಕುಂದಾಪ್ರ ಡಾಟ್ ಕಾಂ ಕುಂದಾಪುರ: ಯಶಸ್ವಿಯಾಗಿ ಮುನ್ನಡೆಯುತ್ತಿರುವ ಮೊಬೈಲ್ ಉತ್ಪನ್ನಗಳ ಉತ್ಕೃಷ್ಟ ಮಳಿಗೆ ‘ಮೊಬೈಲ್ ಎಕ್ಸ್’ ದೀಪಾವಳಿ ಹಬ್ಬದ ಪ್ರಯುಕ್ತ ತನ್ನ [...]

ಕುಶ ಪೂಜಾರಿ ಮರವಂತೆ ಈಗ ವಿಯೆಟ್‌ನಾಮ್‌ನಲ್ಲಿ ಯೋಗ ಶಿಕ್ಷಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆಯ ಯೋಗಪಟು ಕುಶ ಪೂಜಾರಿ ವಿಯೆಟ್‌ನಾಮ್‌ನ ಮಿಕೊ ಫಿಟ್‌ನೆಸ್ ಸೆಂಟರ್‌ನಲ್ಲಿ ಯೋಗ ಶಿಕ್ಷಕರಾಗಿ ನೇಮಕಗೊಂಡಿದ್ದಾರೆ. ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ಯೋಗ ವಿಜ್ಞಾನದಲ್ಲಿ ಎಮ್ ಎಸ್ಸಿ [...]

ಆಂಗ್ಲ ಮಾಧ್ಯಮ ಸಂಸ್ಥೆಗಳಲ್ಲಿ ಕನ್ನಡದ ಕಾಯಕ ಶ್ಲಾಘನೀಯ: ಸಂದೀಪ್ ಶೆಟ್ಟಿ ಹೆಗ್ಗದ್ದೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸೈಂಟ್ ಥೋಮಸ್ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ೬೩ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ [...]