ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಅಂಬೇಡ್ಕರ್ ಬೇಡಿಕೆಯಿಟ್ಟಿದ್ದು, ಪ್ರತ್ಯೇಕ ಮತದಾನ ಹೊರತು ಮೀಸಲಾತಿ ಅಲ್ಲ

ಬೈಂದೂರು: ಡಾ. ಬಿ.ಆರ್ ಅಂಬೇಡ್ಕರ್ ದಲಿತರ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೇ ರಾಜಕೀಯವಾಘಿ ಬೆಳೆಯಬೇಖು ಎಂದು ಮನಗಂಡ ಅಂಬೇಡ್ಕರ್ ದಲಿತರಿಗೆ ಪ್ರತ್ಯೇಕ ಮತದಾನದ ಹಕ್ಕನ್ನು ಕೇಳಿದ್ದರೇ ಹೊರತು ಮೀಸಲಾತಿಯನ್ನಲ್ಲ, ಆದರೆ ಅದನ್ನು ಮೇಲ್ವರ್ಗದವರು [...]

ಪೋಟೋಗ್ರಾಫರ್ಸ್ ಅಸೋಷಿಯೇಷನ್ ಕ್ರೀಡಾಕೂಟ

ಬೈಂದೂರು: ಸಂಘನೆಗಳು ಸಮಾಜಮುಖಿ ಕೈಂಕರ್ಯಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮಾಜಕ್ಕೆ ನೆರಳಾಗಿ ಕಾರ್ಯಹಿಸಬೇಕು, ಆಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಮನುಷ್ಯನ ಜೀವಿತದ ಅವಧಿಯಲ್ಲಿ ಅರ್ಪಣಾ ಮನೋಭಾವದ ಸೇವೆ ಅಗತ್ಯವಾಗಿದ್ದು, ಆ ಮೂಲಕ [...]

ವಲಯ ಮಟ್ಟದ ಕಬಡ್ಡಿ: ಶಿರೂರು, ಕೊಲ್ಲೂರು ಪ್ರಥಮ

ಕುಂದಾಪುರ: ಮರವಂತೆ ಸರ್ಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಬೈಂದೂರು ವಲಯ ಮಟ್ಟದ ಪ್ರೌಢಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯದಲ್ಲಿ ಶಿರೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ತಂಡ ಮತ್ತು ಕೊಲ್ಲೂರು [...]

ಗಂಗೊಳ್ಳಿಯಲ್ಲಿ ಲೋಡ್‌ಶೆಡ್ಡಿಂಗ್ ವಿರೋಧಿಸಿ ಬಿಜೆಪಿ ಮನವಿ

ಗಂಗೊಳ್ಳಿ: ಕಳೆದ ಕೆಲವು ದಿನಗಳಿಂದ ಗಂಗೊಳ್ಳಿ ಗ್ರಾಮ ಪಂಚಾಯತ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಅನಧಿಕೃತ ಲೋಡ್‌ಶೆಡ್ಡಿಂಗ್ ಮತ್ತು ವಿದ್ಯುತ್ ಕಡಿತಗೊಳಿಸುತ್ತಿರುವುದನ್ನು ವಿರೋಧಿಸಿ ಗಂಗೊಳ್ಳಿ ಬಿಜೆಪಿ ಸ್ಥಾನೀಯ ಸಮಿತಿ ಸ್ಥಳೀಯ ಮೆಸ್ಕಾಂ [...]

ಬೆಳ್ಳಿಪದಕ ವಿಜೇತ ಜಿ.ವಿ.ಅಶೋಕರಿಗೆ ಸನ್ಮಾನ

ಗಂಗೊಳ್ಳಿ: ಇತ್ತೀಚಿಗೆ ಹಾಂಗ್‌ಕಾಂಗ್‌ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಏಷ್ಯನ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೂರು ಬೆಳ್ಳಿಪದಕ ವಿಜೇತ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಗಂಗೊಳ್ಳಿ ಕೆನರಾ ಬ್ಯಾಂಕ್‌ನ ಅಧಿಕಾರಿ ಅಶೋಕ ಜಿ.ವಿ. ಅವರನ್ನು [...]

ನೈತಿಕ ಮೌಲ್ಯಗಳ ಮೂಲಕ ವಿದ್ಯಾರ್ಥಿಗಳ ಪರಿವರ್ತನೆ

ಕುಂದಾಪುರ: ಸಮಾಜದಲ್ಲಿ ಅಘಾತಕಾರಿ ಘಟನೆಗಳಿಗೆ ಕಾರಣರಾಗುವ ಕೆಟ್ಟ ಮನಸ್ಸುಗಳ ನಿಯಂತ್ರಣ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಸಮುದಾಯದ ಪಾತ್ರವೂ ಇಲ್ಲಿದೆ. ಮಾನಸಿಕ ಪರಿವರ್ತನೆ, ನೈತಿಕ ಮೌಲ್ಯಗಳನ್ನು ಮನಸ್ಸಿನಲ್ಲಿ ತುಂಬುವುದರಿಂದ  ಬದಲಾವಣೆ ಸಾಧ್ಯವಿದೆ. ಇವತ್ತು [...]

ರಾತ್ರಿವರೆಗೆ ಹಾರಾಡಿತು ರಾಷ್ಟ್ರಧ್ವಜ

ಕುಂದಾಪುರ: ತಾಲೂಕಿನ ಹಳ್ಳಿಹೊಳೆ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿಯ ನಿರ್ಲಕ್ಷ್ಯದಿಂದಾಗಿ, ರಾಷ್ಟ್ರಧ್ವಜ ರಾತ್ರಿ ತನಕ ಹಾರಾಡಿದ ಘಟನೆ ನಡೆದಿದೆ. ರಾತ್ರಿಯಾದರೂ ರಾಷ್ಟ್ರಧ್ವಜ ಕೆಳಗಿಳಿಸದ್ದನ್ನು ಕಂಡ ಸ್ಥಳೀಯರು, ಗ್ರಾ.ಪಂ. ಸದಸ್ಯರಿಗೆ, ತಾ.ಪಂ. ಕಾರ್ಯನಿರ್ವಾಣಾಧಿಕಾರಿ ಹಾಗೂ [...]

ಅಕ್ರಮ ಗೋ ಸಾಗಾಟ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚನೆ

ಕುಂದಾಪುರ: ಕಳೆದ ಮೂರು ವಾರಗಳಿಂದೀಚೆಗೆ ಉಡುಪಿ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಣಿಕೆ, ಗೋ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿದ್ದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ರಾತ್ರಿ [...]

ವಿಶ್ವಕರ್ಮ ಕಾರ್ಪೆಂಟರ್ ಯೂನಿಯನ್‌ :ಸಿದ್ದಾಪುರ ಘಟಕ ಉದ್ಘಾಟನೆ

ಅಮಾಸೆಬೈಲು: ಸಮಾಜದ ಅಭಿವೃದ್ಧಿಯಲ್ಲಿ ಸಂಘಟನೆಗಳ ಪಾತ್ರ ಮಹತ್ವದ್ದು. ಯುವ ಜನತೆ ಉತ್ತಮ ಧ್ಯೇಯೋದ್ದೇಶದೊಂದಿಗೆ ಸಂಘಟನೆ ಗಳಲ್ಲಿ ತೊಡಗಿಸಿಕೊಂಡು ಗುರುತಿಸಿಕೊಳ್ಳಬೇಕು. ಸಂಘಟನೆಗಳು ಸಮಾಜದ ಅಭಿವೃದ್ಧಿಯಾ ಗಲು ಮುಖ್ಯವಾಗಿ ಕಾರ್ಯನಿರ್ವಹಿಸಬೇಕು. ಸಂಘಟನೆಗಳು ಬಲಗೊಂಡಾಗ ಗ್ರಾಮಗಳು [...]

ಪಠ್ಯೇತರ ವಿಷಯ ಅವಗಣನೆ ಬೇಡ: ಕೆ ಬಾಬು ಶೆಟ್ಟಿ

ಕುಂದಾಪುರ: ಪಠ್ಯವಸ್ತುವಿನ ಕಲಿಕೆಯ ಜತೆಗೆ ಪಠ್ಯೇತರ ವಿಷಯಗಳ ಕಲಿಕೆಗೂ ಆದ್ಯತೆ ನೀಡಬೇಕು. ಎರಡರ ಸಮನ್ವಯದಿಂದ ಮಾತ್ರ ಸಮತೋಲನದ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಕೆ. ಬಾಬು ಶೆಟ್ಟಿ ಹೇಳಿದರು. [...]