ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕಲೆ ಕಲ್ಲೆದೆಯನ್ನೂ ಕರಗಿಸುತ್ತದೆ: ಜಿ.ಎಸ್. ಭಟ್

ಬೈಂದೂರು: ಕಲ್ಲೆದೆಯನ್ನೂ ಕರಗಿಸುವ, ದ್ವೇಷವನ್ನು ದಹಿಸುವ ಶಕ್ತಿ ಇರುವುದು ಕಲೆಗೆ ಮಾತ್ರ. ಕಲಾಕಾರರು ಆನಂದದ ಲಹರಿಯನ್ನು ಹರಿಸಿ, ಪ್ರೀತಿಯನ್ನು ಬಿತ್ತುವ ಶಾಂತಿದೂತರು ಎಂದು ಬೈಂದೂರು ರತ್ತೂಬಾಯಿ ಹೈಸ್ಕೂಲ್ ನ ಮುಖ್ಯೋಪಧ್ಯಾಯ ಜಿ. [...]

ತಾಲೂಕಿನ ಕೆಲವೆಡೆ ಮಳೆ ಆರ್ಭಟ

ಕುಂದಾಪುರ: ತಾಲೂಕಿನ ಮಲೆನಾಡು ಪ್ರಾಂತ್ಯದಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಒಂದುವರೆ ತಾಸಿಗೂ ಮಿಕ್ಕಿ ಸುರಿದ ಭಾರಿ ಮಳೆಗೆ ಜನಜೀವನ ತತ್ತರಿಸಿದೆ. ಅಮಾಸೆಬೆಲು, ಹಾಲಾಡಿ, ಶಂಕರನಾರಾಯಣ, ಬೆಳ್ವೆ [...]

ಸುರಭಿ ಬೈಂದೂರಿನ ಸಾಂಸ್ಕೃತಿಕ ರಾಯಭಾರಿ: ಸೋಮನಾಥನ್

ಬೈಂದೂರು: ಇಂದು ಮಕ್ಕಳಿಗೆ ಅವಕಾಶಗಳು ವಿಪುಲವಾಗಿ ದೊರೆಯುತ್ತಿದ್ದು ಅದನ್ನು ಸದ್ಭಳಕೆ ಮಾಡಿಕೊಂಡಲ್ಲಿ ಭವಿಷ್ಯದಲ್ಲಿ ಯಶಸ್ಸನ್ನು ಕಾಣಬಹುದಾಗಿದೆ ಎಂದು ಬೈಂದೂರು ಜೀವ ವಿಮಾ ಅಧಿಕಾರಿ ಸೋಮನಾಥನ್ ಆರ್ ಹೇಳಿದರು. ಅವರು ಬೈಂದೂರು ರಥೋತ್ಸವದ [...]

ಕೊಡಚಾದ್ರಿಯಲ್ಲಿ ಶಂಕರ ಜಯಂತಿ ಆಚರಣೆ

ಕೊಲ್ಲೂರು: ಶಂಕರಾಚಾರ್ಯರ ತಪೋಭೂಮಿಯಾದ ಕೊಡಚಾದ್ರಿಯಲ್ಲಿ ಎ. 23ರಂದು ವಿಶೇಷ ಪೂಜೆಯೊಡನೆ ಶಂಕರ ಜಯಂತಿ ನಡೆಯಿತು. ಕೊಡಚಾದ್ರಿ ಪರಿಸರ ಸಂರಕ್ಷಣಾ ಸಮಿತಿ ಗೌರವಾಧ್ಯಕ್ಷ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ [...]

ಸುರಭಿ ಕಲಾಸಿರಿ ಉದ್ಘಾಟನೆ

ಬೈಂದೂರು: ವರ್ಷಪೂರ್ತಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಸುರಭಿ ಸಂಸ್ಥೆ ಬೈಂದೂರಿನ ಜನರನ್ನು ಸಾಂಸ್ಕೃತಿಕ ವೈಭವದಲ್ಲಿ ಮಿಂದೇಳುವಂತೆ ಮಾಡಿದೆ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಸುರಭಿ ರಿ. [...]

ಶಂಕರ ಜಯಂತಿಯ ಸರಣಿ ಕಾರ್ಯಕ್ರಮದ ಉದ್ಘಾಟನೆ

ಬೈಂದೂರು: ಈ ನೆಲದ ಸನಾತನ ಧರ್ಮದ ಅಂದಿನ ಕಂದಾಚಾರಗಳ ಬದಲಿಗೆ ಸದಾಚಾರ ಮತ್ತು ಸಾತ್ವಿಕತೆಗೆ ಒತ್ತುಕೊಟ್ಟು ಜನಸಾಮಾನ್ಯರಿಗೆ ಭಕ್ತಿ ಪ್ರಧಾನವಾದ ಆರಾಧನೆಯ ಮಾರ್ಗವನ್ನು ತೋರಿಸಿದವರು ಆದಿಶಂಕರಾಚಾರ್ಯರು. ಸಂಸ್ಕೃತದಲ್ಲಿ ಸುಲಲಿತ ಕಾವ್ಯ ಮನೋ [...]
ಗಂಗೊಳ್ಳಿ: ಅವಕಾಶಗಳು ಒದಗಿಬಂದಾಗ ಕೈಚೆಲ್ಲಿ ಕುಳಿತುಕೊಂಡಲ್ಲಿ ಉಜ್ವಲ ಸಾಧನೆ ಮತ್ತು ಸುಪ್ತ ಪ್ರತಿಭೆ ಹೊರಹೊಮ್ಮುವ ಮಾರ್ಗವೇ ತಪ್ಪಿಹೋಗುತ್ತದೆ. ಅವಕಾಶಗಳು ದೊಡ್ಡದಿರಲಿ, ಚಿಕ್ಕದಿರಲಿ ಅದನ್ನು ಬಾಚಿಕೊಂಡು ಉತ್ತಮವಾಗಿ ಬಳಸಿಕೊಂಡಾಗ ಮಾತ್ರ ಶ್ರೇಷ್ಠ ಕಾರ್ಯಗಳನ್ನು [...]

ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ ಉದ್ಘಾಟನೆ

ಉಪ್ಪುಂದ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ, ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆ ಕೋಟ, ಲಯನ್ಸ್ ಟ್ರಸ್ಟ್ ಫಾರ್ ಸರ್ವಿಸಸ್ & ಚಾರಿಟೇಸ್ (ರಿ.) [...]

ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರ ಸಮಾಪನ

ಬೈಂದೂರು: ಸುರಭಿ ಕಲಾ ಸಂಘ, ಬೈಂದೂರು ಯಸ್ಕೋರ್ಡ್ ಟ್ರಸ್ಟ್ ಮತ್ತು ಸೌಜನ್ಯ ಕಲಾ ಸಂಘ ಇದರ ಸಂಯುಕ್ತಾಶ್ರಯದಲ್ಲಿ ಆಶ್ರಮ ಶಾಲೆಯಲ್ಲಿ ಜರುಗಿದ ಹತ್ತು ದಿನಗಳ ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರ ಸಮಾಪನಗೊಂಡಿತು [...]

ವಂಡ್ಸೆ ಪ್ರಗತಿಬಂಧು ಒಕ್ಕೂಟದ 10ನೇ ವರ್ಷದ ವಾರ್ಷಿಕೋತ್ಸವ

ವಂಡ್ಸೆ: ಕರಾವಳಿ ಭಾಗದಲ್ಲಿ ಅಗಾಧವಾದ ಸಂಪನ್ಮೂಲವಿದೆ. ಸ್ವ ಉದ್ಯೋಗ, ಕೃಷಿಗೆ ಪೂರಕವಾದ ಅವಕಾಶಗಳಿವೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಸ್ವಾವಲಂಬನೆ ಸಾಧಿಸುವುದು ನಮ್ಮ ಆದ್ಯತೆ ಆಗಬೇಕು. ಆ ನಿಟ್ಟಿನಲ್ಲಿ ಧ.ಗ್ರಾ. ಯೋಜನೆ ಸದಾ [...]