
ಹೊಸಂಗಡಿ: ಉತ್ಕನನದ ವೇಳೆ ವಿಜಯನಗರ ಸಾಮ್ರಾಜ್ಯದ ಪ್ರಾಚ್ಯವಸ್ತುಗಳು ಪತ್ತೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಊರಿನ ಹಿರಿಯರು ಹೇಳಿದ ಮಾತಿನ ಅಂದಾಜಿನಂತೆ ಉತ್ಕನನ ನಡೆಸಿದ ಹೊಸಂಗಡಿಯ ವಿದ್ಯಾರ್ಥಿಗಳು ಇತಿಹಾಸ ಕುರುಹುಗಳನ್ನು ಪತ್ತೆ ಹಚ್ಚಿದ್ದಾರೆ. ದೊಡ್ಡ ಕಂಬ, ಆನೆ ನೀರು ಕುಡಿಯುವ ಮರಿಗೆ
[...]