ಶಂಕರನಾರಾಯಣ

ಹಳ್ಳಿಹೊಳೆ: ಉತ್ತಮ ಭವಿಷ್ಯಕ್ಕಾಗಿ ಉತ್ತಮ ಶಿಕ್ಷಣ – ಸತೀಶ್ ಎನ್. ಶೇರೆಗಾರ್

ಹಳ್ಳಿಹೊಳೆ: ಆಧುನಿಕ ಶಿಕ್ಷಣ ಪದ್ಧತಿಯನ್ನು ಹಳ್ಳಿಹೊಳೆಯಂತಹ ತೀರಾ ಗ್ರಾಮೀಣ ಭಾಗದ ಸರಕಾರಿ ಶಾಲೆಯಲ್ಲಿ ಅಳವಡಿಸಿಕೊಂಡು ಪರಿಸರದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವ ಅವಕಾಶವನ್ನು ಕಲ್ಪಿಸಿರುವುದು ಪ್ರಶಂಸನೀಯ. ಉತ್ತಮ ತಂತ್ರಜ್ಞಾನದಿಂದ ಗುಣಮಟ್ಟದ ಶಿಕ್ಷಣ [...]

ಸಿದ್ದಾಪುರ: ಶ್ರೀ ಸುಧೀಂದ್ರ ತೀರ್ಥ ಗುರುಪಾದಾನಾಂ ಆರಾಧನಾ ಮಹೋತ್ಸವ

ಸಿದ್ದಾಪುರ: ಇಲ್ಲಿನ ಪೇಟೆಯ ಹತ್ತು ಸಮಸ್ಥರು ಮತ್ತು ಶಿಷ್ಯವೃಂದದವರು ಭಕ್ತಿಪೂರ್ವಕ ಕುಸುಮಾಂಜಲಿಯನ್ನು ಶ್ರೀಗಳ ಚರಣ ಕಮಲಕ್ಕೆ ಅರ್ಪಿಸಿದರು. ಕಡ್ರಿ ವಿಶ್ವನಾಥ ಶೆಣೈ ಅವರು ಗುಣಗಾನದಲ್ಲಿ ಪಂಡರಪುರದಲ್ಲಿ ಸ್ವಾಮೀಜಿಯವರು ಪಾಂಡುರಂಗನಿಗೆ ಆರತಿ ಮಾಡುವಾಗ [...]

ಕಾರ್ಮಿಕ ವೇದಿಕೆ ಜಿಲ್ಲಾಧ್ಯಕ್ಷ ರವಿ ಶೆಟ್ಟಿಗೆ ಹುಟ್ಟೂರು ಸನ್ಮಾನ

ಶಂಕರನಾರಾಯಣ: ಇಲ್ಲಿನ ಮರಳು ಚಿಕ್ಕು ದೈವಸ್ಥಾನದಲ್ಲಿ ನಡೆದ ವಾರ್ಷಿಕ ಉತ್ಸವ ಮತ್ತು ಗೆಂಡಸೇವೆ ಸಂದರ್ಭ ಕಾರ್ಮಿಕ ವೇದಿಕೆ ಜಿಲ್ಲಾಧ್ಯಕ್ಷ ರವಿ ಶೆಟ್ಟಿ ಅವರನ್ನು ಹುಟ್ಟೂರಲ್ಲಿ ಸನ್ಮಾನಿಸಲಾಯಿತು.  ದೈವಸ್ಥಾನ ಮೊಕ್ತೇಸರ ಹಾಲಾಡಿ ತಾರಾನಾಥ [...]

ಹೊಸಂಗಡಿ ಹಿಂದೂ ಜಾಗರಣ ವೇದಿಕೆಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಸಿದ್ಧಾಪುರ: ಹಿಂದೂ ಜಾಗರಣ ವೇದಿಕೆ ಸಿದ್ದಾಪುರ ವಲಯ ಹೊಸಂಗಡಿ ಘಟಕ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಲೋಕ ಕಲ್ಯಾಣರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಹೊಸಂಗಡಿ [...]

ಪ್ರಾಂಶುಪಾಲ ಅರುಣ್‌ಪ್ರಕಾಶ್ ಶೆಟ್ಟಿಗೆ ಸನ್ಮಾನ

ಶಂಕರನಾರಾಯಣ: ಇಲ್ಲಿನ ವ್ಯಾಪ್ತಿಯ ಮಾವಿನಕೊಡ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಲ್ಲೂರು ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ [...]

ಸಮಾಜದಲ್ಲಿ ತಿದ್ದಲಾಗದ ವ್ಯಕ್ತಿಗಳಿಗೆ ಕಾನೂನು ಬುದ್ಧಿ ಕಲಿಸುತ್ತೆ: ಎಸ್ಪಿ. ಅಣ್ಣಾಮಲೈ

ಕುಂದಾಪುರ: ಸಮಾಜ ತಿದ್ದಲಿಕ್ಕೆ ಆಗದ ಮನಸ್ಥಿತಿಯನ್ನು ಹೊಂದಿರುವ ವ್ಯಕ್ತಿಗಳಿಗೆ ಕಾನೂನು ಬುದ್ದಿ ಹೇಳುವ ಕೆಲಸ ಮಾಡುತ್ತದೆ. ಸಮಾಜದ ಶಾಂತಿ ಕದಡುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ವ್ಯಕ್ತಿಗಳ ಸಂಖ್ಯೆ ಇರುವುದು [...]

ಸಿದ್ಧಾಪುರ: ದಿನಸಿ ಅಂಗಡಿಗೆ ಬೆಂಕಿ. ಕೊಟ್ಯಂತರ ರೂ. ನಷ್ಟ

ಕುಂದಾಪುರ: ತಾಲೂಕಿನ ಸಿದ್ದಾಪುರದಲ್ಲಿ ಅಂಗಡಿಯೊಂದು ಬೆಂಕಿಗೆ ಆಹುತಿಯಾಗಿದ್ದು ಸುಮಾರು ಒಂದು ಕೋಟಿಗೂ ಮಿಕ್ಕಿ ನಷ್ಟ ಸಂಭವಿಸಿದೆ. ಸಿದ್ದಾಪುರದ ‘ಕಾಮತ್ ಜನರಲ್ ಸ್ಟೋರ್’ ಬೆಂಕಿಗೆ ಆಹುತಿಯಾದ ಅಂಗಡಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ [...]

ಕಾರ್ಯಕ್ರಮಗಳು ಧಾರ್ಮಿಕ ಪ್ರಜ್ಞೆ ಮೂಡಿಸಲಿ: ಗಣೇಶ ಕಿಣಿ

ಕುಂದಾಪುರ: ಕಲಿಯುಗದಲ್ಲಿ ದಾನ, ಧರ್ಮಗಳ ಮೂಲಕ ಮೋಕ್ಷ ಹೊಂದಲು ಸಾಧ್ಯ. ಮಕ್ಕಳಲ್ಲಿ  ಧಾರ್ಮಿಕ ಪ್ರಜ್ಞೆ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಧರ್ಮ ಸಂಸ್ಕೃತಿಯ ಆಚರಣೆಗಳಲ್ಲಿ ಎಲ್ಲರೂ ಒಟ್ಟುಗೂಡಿ ನಡೆಸಿದಾಗ ಪ್ರಾಮುಖ್ಯತೆಯನ್ನು ಹೊಂದಲು [...]

ಲೇವಾದೇವಿದಾರರಿಂದ ಪೀಡನೆ: ಕೃಷಿಕನ ದೂರು

ಕುಂದಾಪುರ: ಕೃಷಿ ಅಭಿವೃದ್ಧಿಗೋಸ್ಕರ ಮಾಡಿಕೊಂಡ ಸಾಲ ಮರುಪಾವತಿ ಹೆಸರಿನಲ್ಲಿ ಲೇವಾದೇವಿದಾರರು ಪೀಡನೆ ನೀಡುತ್ತಿರುವುದಾಗಿ ಅಮಾಸೆಬೈಲು ಗ್ರಾಮದ ತೊಂಬಟ್ಟುವಿನ ಕೃಷಿಕ ಶ್ರೀನಿವಾಸ ಪೂಜಾರಿ ಸಂಜೆ ಅಮಾಸೆಬೈಲು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಾಯಿ, ತಂದೆ [...]

ಅತ್ಯಾಚಾರ ಯತ್ನ: ಶಂಕರನಾರಾಯಣದಲ್ಲಿ ಪ್ರತಿಭಟನೆ

ಶಂಕರನಾರಾಯಣ: ಎರಡು ದಿನಗಳ ಹಿಂದೆ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಕ್ಕೊಳಗಾಗಿರುವ ಎಡಮೊಗೆ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಬಾಲಚಂದ್ರ ಕುಲಾಲ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶಂಕರನಾರಾಯಣ ಪೇಟೆಯಲ್ಲಿ ವಿದ್ಯಾರ್ಥಿಗಳು ಹಾಗೂ [...]