
ತೆಕ್ಕಟ್ಟೆ ಪದವಿಪೂರ್ವ ಕಾಲೇಜಿನಲ್ಲಿ ನವೀಕೃತ ಪ್ರಯೋಗಾಲಯ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆನರಾ ಬ್ಯಾಂಕ್ ಸಂಸ್ಥಾಪಕರಾದ ದಿ.ಅಮ್ಮಂಬಾಳ ಸುಬ್ಬರಾವ್ ಪೈಯವರ ಸಮಾಜದ ಏಳ್ಗೆಯ ಬಗ್ಗೆ ಅವರಿಗಿದ್ದ ಕಳಕಳಿ ಇಡೀ ಸಮಾಜಕ್ಕೆ ಮಾದರಿಯಾಗಿದೆ. ಇವರ ಸೇವೆ ನಮಗೆಲ್ಲ ದಾರಿ ದೀಪವಾಗಬೇಕು.
[...]