
ದೀಪಾವಳಿ ಗಿಫ್ಟ್ – ಪೆಟ್ರೋಲ್ ರೂ. 5, ಡೀಸೆಲ್ ರೂ.10 ಬೆಲೆಯಲ್ಲಿ ಇಳಿಕೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕೇಂದ್ರ ಸರ್ಕಾರ ಬೆಲೆ ಏರಿಕೆ ಬಿಸಿಯಲ್ಲಿದ್ದ ಜನರಿಗೆ ದೀಪಾವಳಿಯ ಗಿಫ್ಟ್ ನೀಡಿದ್ದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಕಡಿತಗೊಳಿಸಿದೆ. ಪೆಟ್ರೋಲ್ ಮೇಲೆ 5, ಡೀಸೆಲ್ ಮೇಲೆ
[...]