
ಕತಾರ್: ಕರ್ನಾಟಕ ಸಂಘದ ಅಧ್ಯಕ್ಷರಾಗಿ ಮಹೇಶ್ ಗೌಡ ಅವಿರೋಧವಾಗಿ ಆಯ್ಕೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ,ಎ.11: ಕರ್ನಾಟಕ ಸಂಘ ಕತಾರ್ (ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿನ ಭಾರತೀಯ ಸಾಂಸ್ಕ್ರತಿಕ ಕೇಂದ್ರದ ಅಂಗಸಂಸ್ಥೆ) 2022-23ನೇ ಸಾಲಿಗೆ ತನ್ನ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಿತು. ಭಾರತೀಯ
[...]