
ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಕನ್ಹಯ್ಯಾಗೆ ಸೈನಿಕರ ಬಗ್ಗೆ ಮಾತಾಡೋ ನೈತಿಕತೆ ಇದೆಯೇ?
ದೇಶ ಕಾಯೋ ಸೈನಿಕರಿಗೆ ಬಗ್ಗೆ ಕನ್ಹಯ್ಯಾ ಆರೋಪಕ್ಕೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. ದೆಹಲಿ: ದೇಶ ವಿರೋಧಿ ಘೋಷಣೆ ಕೂಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಎನ್ಯು ವಿದ್ಯಾರ್ಥಿ ಸಂಘಟನೆ ಮುಖಂಡ
[...]