Recent post

ಶಾಂತಾ ಕುಮಾರಿ ಅವರಿಗೆ ಇಂಟರ್‌ನ್ಯಾಷನಲ್ ಮಾಸ್ಟರ‍್ಸ್ ಅಥ್ಲೆಟ್ಸ್‌ನಲ್ಲಿ ಚಿನ್ನದ ಗರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಮಲೇಷಿಯಾದಲ್ಲಿ ಜರುಗಿದ 32ನೇ ಮಲೇಷಿಯನ್ ಅಂತರಾಷ್ಟ್ರೀಯ ಒಪನ್ ಮಾಸ್ಟರ‍್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬೆಳ್ಳೆ ಸರಕಾರಿ ಹೌಸ್ಕೂಲಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿರುವ, [...]

ಏಷ್ಯನ್ ಪ್ಯಾರ್ ಗೇಮ್ಸ್‌: ಕಿಶನ್ ಗಂಗೊಳ್ಳಿಗೆ ಚೆಸ್‌ನಲ್ಲಿ ಚಿನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಕಾರ್ತ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರ್ ಗೇಮ್ಸ್‌ನಲ್ಲಿ ಕುಂದಾಪುರ ಗಂಗೊಳ್ಳಿಯ ಚೆಸ್ ತಾರೆ ಕಿಶನ್ ಗಂಗೊಳ್ಳಿ ಅವರು ಪುರುಷರ ವಿಭಾಗದ ಚೆಸ್ ಬಿ೨/ಬಿ೩ ವೈಯಕ್ತಿಕ ರ‍್ಯಾಪಿಡ್ [...]

ಆಳ್ವಾಸ್ ನುಡಿಸಿರಿ 2018: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್. ಘಂಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ 15ನೇ ವರ್ಷದ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ಯ ಸರ್ವಾಧ್ಯಕ್ಷರಾಗಿ ಸಾಹಿತಿ ಡಾ.ಮಲ್ಲಿಕಾ ಎಸ್‌ಘಂಟಿ ಅವರನ್ನು ಮತ್ತು ಉದ್ಘಾಟಕರಾಗಿ [...]

ಸ್ಮರಣೆ: ಶೂನ್ಯದಿಂದ ಎತ್ತರಕ್ಕೇರಿ ಬಾಂದಳದ ನಕ್ಷತ್ರನಾದ ಸುನಿಲ್ ಚಾತ್ರ

ಕೋಣಿ ರಮಾನಂದ ಕಾರಂತ್ | ಕುಂದಾಪ್ರ ಡಾಟ್ ಕಾಂ ಲೇಖನ. ಇಂದಿಗೆ ಹದಿಮೂರು ವರುಷಗಳ ಹಿಂದಿನ ನೆನಪು. ಅಂದು ಶ್ರೀ ಕ್ಷೇತ್ರ ಕಮಲಶಿಲೆಯಲ್ಲಿ ಬಹುದೊಡ್ಡ ಕಾರ್ಯಕ್ರಮ. ನಾಗಮಂಡಲ, ಬ್ರಹ್ಮಕಲಶ, ಸ್ವಾಗತ ಗೋಪುರದ [...]

ಸುರಿದಿದೆ ಭೋರ್ಗರೆವ ಮಳೆ: ಶ್ರೀರಾಜ್ ಎಸ್. ಆಚಾರ್ಯ

ನಿದ್ದೆ ಹೋದಾಗ ಸುರಿದ ಮೃತ್ಯು ಮಳೆಯ ರೌದ್ರನರ್ತನ ನರಕ ಸದೃಶ್ಯ ಜನರ ಬದುಕು ಭೀಕರ ಪ್ರವಾಹ ಒದ್ದೆಯಾದ ಮಂಜಿನ ನಗರಿಗೆ ಅಗ್ನಿಪರೀಕ್ಷೆ ಜೋಗುಳದ ದನಿಗೆ ನಿದ್ದೆ ಹೋದ ಕೂಸು ಮೋಡಗಳು ಬಾಯ್ಕಳೆದು [...]

ದೈವಸ್ಥಾನದ ಆವರಣ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳ್ಳೂರು ಗ್ರಾಮದ ಕಾಕ್ತೋಟ ಎಂಬಲ್ಲಿ ಶುಕ್ರವಾರ ದೈವಸ್ಥಾನದ ಆವರಣ ಗೋಡೆ ಕುಸಿದು ಸ್ನಾತಕೊತ್ತರ ಪದವಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ [...]

ಮಯ್ಯಾಡಿ ಶಾಲೆಯಲ್ಲಿ ಶಿಕ್ಷಕರೇ ಶಾಲಾ ವಾಹನದ ಚಾಲಕ

ಸುನಿಲ್ ಹೆಚ್. ಜಿ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಶಿಕ್ಷಕರಾದವರು ತರಗತಿಯಲ್ಲಿ ಪಾಠ, ದೈಹಿಕ ಶಿಕ್ಷಣ ಶಿಕ್ಷಕರಾದರೆ ಮಕ್ಕಳಿಗೆ ಆಟ ಇವಿಷ್ಟನ್ನೇ ಮಾಡಿದರೆ ಸಾಕೆಂದು ವೃತ್ತಿಯಲ್ಲಿ ತೊಡಗಿಕೊಂಡಿರುವವರ ನಡುವೆ [...]

ಮೊದಲ ಮತದಾನ: ಹಲವು ದಿನದ ಕಾತರ. ದೇಶದ ಅಭಿವೃದ್ಧಿಗೆ ಕೊಡುಗೆಯಿತ್ತ ಸಾರ್ಥಕತೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಡೇರ ಹೋಬಳಿ ಪಿಂಕ್ ಮತಗಘಟ್ಟೆಯಲ್ಲಿ ಪ್ರಥಮ ಬಾರಿ ಮತ ಚಲಾಯಿಸಿದ ಕುಂದಾಪುರ ಫಿಲೋನಾ ವಾಝ್, ಸುಶ್ಮಾ ಬೆರೆಟ್ಟೊ ಹಾಗೂ ರೆಬೆರೋ ವಾಝ್ ಪ್ರಥಮ [...]

ಕುಂದಾಪುರದ ಕ್ರೀಡಾಪಟು ಗುರುರಾಜ್‌ಗೆ ಪ್ರಧಾನಿ ಮೋದಿಯಿಂದ ಮೆಚ್ಚುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಆಸ್ಟ್ರೇಲಿಯಾದ ಗೋಲ್ಡ್‌ಕೋಸ್ಟ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಕುಂದಾಪುರದ ಗುರುರಾಜ ಪೂಜಾರಿ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ [...]