Recent post

12ನೆಯ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿ ಡಾ. ಎಚ್. ಶಾಂತರಾಮ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಹಿರಿಯ ಶಿಕ್ಷಣ ತಜ್ಞ, ಸಾಂಸ್ಕತಿಕ ಧುರೀಣ ಹಾಗೂ ಮಣಿಪಾಲ ಅಕಾಡಮಿ ಆಫ್ ಜನರಲ್ ಎಜುಕೇಷನ್ [...]

ಸತ್ಯ ಧರ್ಮ ಮಾರ್ಗದಲ್ಲಿ ನಡೆದು ನಮ್ಮೊಳಗಿನ ದೇವರನ್ನು ಶುದ್ಧವಾಗಿಟ್ಟುಕೊಳ್ಳಬೇಕು: ಡಾ| ಡಿ. ವೀರೇಂದ್ರ ಹೆಗ್ಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಧರ್ಮ ಪಾಲನೆ, ಸತ್ಯದ ಹಾದಿ ಹಾಗೂ ಉತ್ತಮ ನಡೆ ನುಡಿಯ ಮೂಲಕ ನಮ್ಮೊಳಗಿನ ದೇವರನ್ನು ಶುದ್ಧವಾಗಿರಿಸಿಕೊಂಡರೆ ಬದುಕಿನಲ್ಲಿ ನೆಮ್ಮದಿಯನ್ನು ಕಾಣಲು ಸಾಧ್ಯ. ನೆಮ್ಮದಿದ್ದರೆ ಆತ್ಮವಿಶ್ವಾಸ [...]

ಕತ್ತಲೆಕೋಣೆ ಶೂಟಿಂಗ್ ವೇಳೆ ಅವಘಡ. ಚಿತ್ರತಂಡವನ್ನು ಕಾಡಿತ್ತಾ ಆ ಆತ್ಮ!

ಕುಂದಾಪ್ರ ಡಾಟ್ ಕಾಂ ಲೇಖನ. ಆಕಸ್ಮಿಕಗಳು ನಡೆಯುವುದೇ ಹಾಗೆ. ಆಕಸ್ಮಿಕವಾಗಿ! ಬಹುನಿರೀಕ್ಷಿತ ‘ಕತ್ತಲೆಕೋಣೆ’ ಕನ್ನಡ ಸಿನೆಮಾದ ಶೂಟಿಂಗ್ ವೇಳೆ ಸಂಭವಿಸಿದ ಆಕಸ್ಮಿಕ ಘಟನೆಗಳು ಇಡಿ ಚಿತ್ರತಂಡವನ್ನು ಆಶ್ಚರ್ಯಕ್ಕೆ ನೂಕಿರುವುದಲ್ಲದೇ ಒಂದಿಷ್ಟು ಭಯ [...]

ಬೈಂದೂರಿನಲ್ಲಿ ಓಂ ಮಹಾವೀರ ಅಪಾರ್ಟ್‌ಮೆಂಟ್ 2ನೇ ಹಂತದ ಕಟ್ಟಡ ನಿರ್ಮಾಣಕ್ಕೆ ಸಿದ್ದತೆ

ಕುಂದಾಪ್ರ ಡಾಟ್ ಕಾಂ. ಬೈಂದೂರಿನಲ್ಲಿಯೇ ಪ್ರಥಮ ಭಾರಿಗೆ ಶ್ರೀ ಸೌಪರ್ಣಿಕಾ ಡೆವೆಲಪರ‍್ಸ್ ಹಾಗೂ ಮಹಾವೀರ ಕನ್ಸ್ಟ್ರಕ್ಷನ್ಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಸರ್ವ ಸುಸಜ್ಜಿತವಾದ ವಸತಿ ಸಮುಚ್ಚಯದ ಒಂದನೇ ಹಂತದ ಅಪಾರ್ಟ್‌ಮೆಂಟ್‌ನ ಎಲ್ಲಾ [...]

ರಾಜ್ಯ ಸರಕಾರದಿಂದ ಹಿಂದು ಕಾರ್ಯಕರ್ತರನ್ನು ಮಣಿಸುವ ವ್ಯವಸ್ಥಿತ ಸಂಚು: ಶ್ರೀಧರ ಬಿಜೂರು

ಕುಂದಾಪ್ರಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದಲ್ಲಿಕಾಂಗ್ರೆಸ್ ಸರಕಾರಅಧಿಕಾರಕ್ಕೆ ಬಂದ ಬಳಿಕ ವ್ಯವಸ್ಥಿತವಾಗಿ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನುಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗುತ್ತಿದೆ.ಇದನ್ನು ಪ್ರಶ್ನಿಸುವವರನ್ನು ಕಾನೂನಿನ ಮೂಲಕ ಕಟ್ಟಿಹಾಕುವ ಕೆಲಸವನ್ನು ಮಾಡುತ್ತಿದೆಎಂದು ವಿಶ್ವ ಹಿಂದೂ [...]

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ’ರೈತ ಸಿರಿ’ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

ನೇರಪ್ರಸಾರ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ’ರೈತ ಸಿರಿ’ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಕೆಳಗಿನ ವೀಡಿಯೋ ಕ್ಲಿಕ್ ಮಾಡಿ ಇದನ್ನೂ ಓದಿ: ► ಲೋಕಾರ್ಪಣೆಗೆ ಸಿದ್ಧಗೊಂಡಿದೆ ಖಂಬದಕೋಣೆ ರೈತರ [...]

ಮಂದಾರ್ತಿ ಮೇಳ: ದಾಖಲೆಯ 14 ಸಾವಿರ ಆಟ ಬುಕ್‌ ಬುಕ್ಕಿಂಗ್‌!

ಕುಂದಾಪ್ರ ಡಾಟ್ ಕಾಂ ವರದಿ. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದು. ಕರಾವಳಿಯ ಗಂಡುಕಲೆ ಯಕ್ಷ ಗಾನ ಅಮ್ಮನವರಿಗೆ ಸಲ್ಲಿಸುವ ಪ್ರಸಿದ್ಧ ಸೇವೆ. ಬೆಳಕಿನ ಸೇವೆ ಎಂದೂ [...]

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಹೊಸಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜು

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ :ಹಚ್ಚ ಹಸುರಿನ ಪ್ರಕ್ರತಿ ಸೊಬಗಿನ ಸೌಂದರ್ಯದ ಸಹ್ಯಾದ್ರಿ ತಪ್ಪಲಿನಲ್ಲಿ ನೆಲೆಯೂರಿದ್ದೂ ಕುಗ್ರಾಮದ ವಿದ್ಯಾಕಾ೦ಕ್ಷಿ ವಿಧ್ಯಾರ್ಥಿಗಳ ಬಾಳಿಗೆ ಆಶಾಕಿರಣವಾಗಿರುವ ತಾಲೋಕಿನ ಹೊಸಂಗಡಿ ಪದವಿ ಪೂರ್ವ ಕಾಲೇಜಿಗೆ [...]

ಉಪ್ಪಿನಕುದ್ರು ಗೊಂಬೆಗೆ ಮೆಸ್ಕಾಂ ಸೂತ್ರ…! ಗೊಂಬೆಯಾಟ ಅಕಾಡೆಮಿಗೆ ತಪ್ಪದ ಕಿರಿಕಿರಿ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಉಪ್ಪಿನಕುದ್ರು ಗೊಂಬೆಗೆ ಮೊದಲು ಸೂತ್ರ ಹಿಡಿದು ಕುಣಿಸಿದ್ದು ಸಿಆರ್‌ಝಡ್ ನಿಯಮ. ನಂತರ ಸಾರಿಗೆ ಇಲಾಖೆ ಒಂದು ವರ್ಷ ಸೂತ್ರ ಕೈಗೆ ತೆಗೆದುಕೊಂಡಿತು. ಪ್ರಸಕ್ತ ಉಪ್ಪಿನಕುದ್ರು [...]

ಮೊಬೈಲ್‌ನಿಂದ ಖಾಸಗಿ ಬದುಕಿನ ಕ್ಷಣಗಳು ಜಗಜ್ಜಾಹಿರು: ಕಾರ್ಟೂನು ಹಬ್ಬ ಸೈಬರ್ ಖಬರ್ ಕಾರ್ಯಕ್ರಮದಲ್ಲಿ ಎಸ್ಪಿ ಕೆ. ಅಣ್ಣಾಮಲೈ ಅಭಿಮತ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದ ಕಾನೂನು 18ನೇ ಶತಮಾನದಲ್ಲಿದ್ದರೇ, ಮನುಷ್ಯನ ಮನಸ್ಥಿತಿ 19ನೇ ಶತಮಾನದಲ್ಲಿದೆ. ಆದರೆ ಆತನ ಆಕಾಂಕ್ಷೆಗಳು 21ನೇ ಶತಮಾನದಲ್ಲಿದೆ. ಈ ಮೂರರ ತಿಕ್ಕಾಟದ ನಡುವೆ ಸಮಾಜವಿದೆ. [...]