
ಗಂಭೀರ ವಿಷಯವನ್ನೂ ತಿಳಿಯಾಗಿ ಹೇಳುವ ಶಕ್ತಿ ಕಾರ್ಟೂನಿಗಿದೆ: ಹೊಂಬಾಳೆ ಫಿಲ್ಮ್ಸ್ ಕಾರ್ತಿಕ್ ಗೌಡ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂದಿಗ್ದತೆ, ಅತ್ಯಂತ ನೋವಿನ ಸಂಗತಿಗಳನ್ನೂ ಗೆರೆಗಳ ಮೂಲಕ ತೆರೆದಿಟ್ಟು, ನಗುವರಳಿಸುವ ಜೊತೆಗೆ ಸಮಾಜವನ್ನು ತಿದ್ದುವ ತಾಕತ್ತು ಕಾರ್ಟೂನಿಗಿದೆ. ಎಲ್ಲಾ ಕಾರ್ಟೂನಿಸ್ಟ್‌ಗಳು ಸಮಾಜಕ್ಕೊಂದು ಸಂದೇಶ ನೀಡುವ ಕೆಲಸ
[...]