
ಕಾರ್ಟೂನಿನಲ್ಲಿ ಕಲೆ, ಸಾಹಿತ್ಯ ಏಕಕಾಲಕ್ಕೆ ಅಭಿವ್ಯಕ್ತಗೊಳ್ಳುತ್ತದೆ: ರಂಗಕರ್ಮಿ ಸುರೇಶ್ ಆನಗಳ್ಳಿ
ಕುಂದಾಪುರ: ಸಾಹಿತ್ಯ ಮತ್ತು ಚಿತ್ರಕಲೆಯ ಮೂಲಕ ಏಕಕಾಲದಲ್ಲಿ ಜನರಿಗೆ ನಾಟುವ ಶಕ್ತಿ ಇರುವುದು ಕಾರ್ಟೂನಿಗೆ ಮಾತ್ರ. ಕಲಾತ್ಮಕ, ಸಾರ್ವಕಾಲಿಕ ಹಾಗೂ ತಕ್ಷಣಕ್ಕೆ ಸ್ಪಂದಿಸುವಂತೆ ಮಾಡುವ ಗುಣ ಇದರಲ್ಲಿದೆ ಎಂದು ರಂಗಕರ್ಮಿ ಸುರೇಶ್
[...]