ವಿಶೇಷ ಪುಟ

ಕುಂದಾಪ್ರ ಡಾಟ್ ಕಾಂ ಅರ್ಪಿಸುವ ಬೈಂದೂರು ಡೈರೆಕ್ಟರಿ ಬಿಡುಗಡೆ

ಹಿರಿಯ ಸಾಹಿತಿ ನಾ. ಡಿಸೋಜ ಬೈಂದೂರು ಡೈರೆಕ್ಟರಿ ಬಿಡುಗಡೆಗೊಳಿಸಿ ಮಾತನಾಡಿದರು. ಬೈಂದೂರು: ಬೈಂದೂರಿಗೆ ಸಾಕಷ್ಟು ಪ್ರಾಚೀನತೆ ಇದೆ. ಇಲ್ಲಿ ಹಲವಾರು ಪುರಾತನ ಶ್ರದ್ಧಾಕೇಂದ್ರಗಳು, ಪ್ರೇಕ್ಷಣೀಯ ಸ್ಥಳಗಳಿದ್ದರೂ ಗುರುತಿಸುವಂತಹ ಸ್ಥಾನಮಾನ ಇನ್ನೂ ಸಿಕ್ಕಿಲ್ಲ. [...]