ವಿಶೇಷ ವರದಿ

ಕುಂದಾಪ್ರ ಕನ್ನಡ ಭಾಷಿಕರ ಸಂಭ್ರಮ: ವಿಶ್ವ ಕುಂದಾಪ್ರ ಕನ್ನಡ ದಿನ

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪ್ರ ಕನ್ನಡದ್ ತಾಕತ್ತೇ ಹಾಂಗ್ ಕಾಣಿ. ಅದ್ರ ಹೆಸ್ರಂಗ್ ಎಂತ ಮಾಡುಕ್ ಹ್ವಾರೂ ಸುದ್ದಿ ಆತ್ತ್. ಅಂತದ್ರಗೆ ನಮ್ [...]

ಸಮಯದ ಹಿಂದೆ ಸವಾರಿ ಹೊರಟ ಕಾವ್ರಾಡಿಯ ಹುಡುಗ ರಾಹುಲ್ ಹೆಗ್ಡೆ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಕಾಲೇಜು ದಿನಗಳಲ್ಲಿ ಕಿವಿಗೆ ಬಿದ್ದ ಚಪ್ಪಾಳೆಯ ಸದ್ದು ಬಣ್ಣದ ಲೋಕದ ಕಡೆಗೆ ತಿರುಗುವಂತೆ ಮಾಡಿತು. ಬಣ್ಣದ ಲೋಕದಲ್ಲಿಯೇ ಏನಾದರೂ [...]

ಕೊರಗ ಸಮುದಾಯದ ಆರಾಧ್ಯ ದೈವ ಕಾಡ್ಯಾನಾಗ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಆ ದೈವ ಸನ್ನಿಧಿ ಕೊರಗ ಸಮುದಾಯಕ್ಕೇ ಮೀಸಲು. ಅಲ್ಲಿ ಪೂಜಾರಿಯೂ ಅವರೇ, ನಂಬಿ ನಡೆಯುವವರೂ ಅವರೇ. ನೂರಾರು [...]

ಬೇಸಿಗೆಯಲ್ಲಿ ನೀರಿನ ಒರತೆ ಹೆಚ್ಚಿಸಲೊಂದು ಸುಲಭ ವಿಧಾನ – ಜಲಮರುಪೂರಣ

ಪೋಲಾಗುವ ನೀರನ್ನು ವ್ಯವಸ್ಥಿತವಾಗಿ ಭೂಮಿಯಲ್ಲಿ ಇಂಗಿಸಿ ವರ್ಷಪೂರ್ತಿ ನೀರು ಪಡೆಯುವ ತಂತ್ರಜ್ಞಾನ ತೆರದ ಬಾವಿಗೆ ಮಳೆಕೊಯ್ಲು, ಕೊಳವೆ ಬಾವಿಗೆ ಜಲಮರುಪೂರಣ ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ [...]

ಮುರೂರು ಕೊರಗರ ಕಾಲೋನಿ: ಸಚಿವರ ವಾಸ್ತವ್ಯದ ಬಳಿಕ ಆಗಿದ್ದೇನು?

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಹಿಂದಿನ ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವರ ಹಾಡಿ ವಾಸ್ತವ್ಯದಿಂದ ಬೈಂದೂರು ತಾಲೂಕಿನ ಆ ಪುಟ್ಟ ಊರು ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಅಂದು ಹತ್ತಾರು [...]

ಹೆರಂಜಾಲು: ಜನತಾ ಕಾಲೋನಿಯಲ್ಲಿ ಕುಡಿಯುವ ನೀರಿಗೂ ತಡೆ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ರಾಜಕೀಯ ವೈಷಮ್ಯಕ್ಕಾಗಿ ಬಿರು ಬೇಸಿಗೆಯಲ್ಲಿ ಕುಡಿಯುವ ನೀರಿಗೂ ತಡೆಯೊಡ್ಡಿ ಜನರೊಂದಿಗೆ ಚಲ್ಲಾಟವಾಡುತ್ತಿರುವ ಗ್ರಾಮ ಪಂಚಾಯಿತಿ. ಪಂಚಾಯತ್ ಅಧ್ಯಕ್ಷರ ರಾಜಕೀಯದಾಟಕ್ಕೆ ಹೈರಾಣಾಗಿರುವ ಕಾಲೋನಿಯ ಜನತೆ. ಬೈಂದೂರು [...]

ಯುವಕರ ಸಮಯಪ್ರಜ್ಞೆಯಿಂದ ತಪ್ಪಿದ ಬಹುದೊಡ್ಡ ರೈಲ್ವೆ ಬೆಂಕಿ ಅವಘಡ

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ತಾಲೂಕಿನ ಕಂಬದಕೋಣೆ ಗೋವಿಂದ ದೇವಸ್ಥಾನದ ಬಳಿ ಶನಿವಾರ ತಡರಾತ್ರಿ ಬೆಂಕಿಗೆ ತುತ್ತಾಗಿದ್ದ ಮಂಗಳಾ ಎಕ್ಸ್‌ಪ್ರೆಸ್ ರೈಲಿನ ಎಸಿ ಬೋಗಿಯಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ, ದೊಡ್ಡ ಬೆಂಕಿ [...]

ಶಿವಮೊಗ್ಗ ಲೋಕಸಭಾ ಕ್ಷೇತ್ರ: ಬಿಜೆಪಿ – ಮೈತ್ರಿ ಅಭ್ಯರ್ಥಿ ನಡುವೆ ಪೈಪೋಟಿ

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲೂ ಗೆಲುವಿನ ಅಂತರ ಹೆಚ್ಚಿಸಿಕೊಳ್ಳಲು ಸರ್ಕಸ್ ಬೈಂದೂರು: ರಾಜ್ಯದಲ್ಲಿ 23ರಂದು ನಡೆಯುವ ಎರಡನೇ ಹಂತದ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಖಾಡ ಸಿದ್ಧಗೊಂಡಿದ್ದು, ಕಣದಲ್ಲಿರುವ ಅಭ್ಯರ್ಥಿಗಳ ಪ್ರಚಾರ ಕಾರ್ಯ [...]

ಟಿಕ್‌ಟೊಕ್ ವಿಡಿಯೋ: ಕುಂದಾಪುರದ ಯುವಕರ ಮನಗೆದ್ದ ಕವನ!

ಸುನಿಲ್ ಹೆಚ್. ಜಿ., ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ,ಎ.13: ತಹರೇವಾರಿ ಹಾಡು, ಡೈಲಾಗ್‌ಗಳಿಗೆ ಲಿಪ್‌ಸಿಂಕ್ ಮಾಡಿ, ನಟನಾ ಕೌಶಲ್ಯ ಪ್ರದರ್ಶಿಸುವ ವಿಡಿಯೋ ಹಂಚಿಕೊಳ್ಳಲೆಂದೇ ಇರುವ ಟಿಕ್‌ಟೊಕ್ ಸದ್ಯ ಯುವಕ ಯುವತಿಯರ [...]

ಮತದಾನದ ವಿಶ್ವಾಸಾರ್ಹತೆ ಹೆಚ್ಚಿಸುವ ವಿವಿ ಪ್ಯಾಟ್

ಕುಂದಾಪ್ರ ಡಾಟ್ ಕಾಂ ವರದಿ. ಪ್ರಜಾಪ್ರಭುತ್ವ ವ್ಯವಸ್ಥೆಯ ಜೀವಾಳವೇ ಮತದಾನ. ಯಾವುದೇ ಧರ್ಮ, ಅಂತಸ್ತು, ಲಿಂಗ ಬೇಧವಿಲ್ಲದೇ ಪ್ರತಿಯೊಬ್ಬ ನಾಗರೀಕರೂ ಸಮಾನವಾಗಿ ಪಡೆದಿರುವ ಮತದಾನದ ಹಕ್ಕು , ತಮ್ಮ ಆಯ್ಕೆಯ ಯೋಗ್ಯ [...]