
ಶೆ.100ರಷ್ಟು ಲಸಿಕೆ ಪಡೆದು ಮಾದರಿಯಾದ ಕಾವ್ರಾಡಿ ಗ್ರಾಮದ ಜನತೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕಾವ್ರಾಡಿ ಗ್ರಾಮದಲ್ಲಿ ಶೆ.100ರಷ್ಟು ಜನತೆ ಕೋವಿಡ್ ಲಸಿಕೆ ಪಡೆದುಕೊಂಡಿದ್ದು, ಕೋವಿಡ್ ನಿಯಂತ್ರಣದಲ್ಲಿ ಕಾವ್ರಾಡಿ ಮಾದರಿ ಗ್ರಾಮವಾಗಿ ಗುರುತಿಸಿಕೊಂಡಿದೆ.
[...]