ವಿಶೇಷ ವರದಿ ಬೈಂದೂರು

ಟೋಲ್ ಪ್ಲಾಜಾದಲ್ಲಿನ ಅರ್ಲಕ್ಷ್ಯ, ಹೆದ್ದಾರಿ ಅವ್ಯವಸ್ಥೆಗೆ ಬಲಿಯಾಗುತ್ತಿದೆ ಅಮೂಲ್ಯ ಜೀವಗಳು

ಕುಂದಾಪ್ರ ಡಾಟ್ ಕಾಂ ವರದಿ.ಬೈಂದೂರು: ತಾಲೂಕಿನ ಶಿರೂರು ಟೋಲ್ ಪ್ಲಾಜಾದಲ್ಲಿ ಬುಧವಾರ ಸಂಜೆ ನಡೆದ ಭೀಕರ ಅಪಘಾತ ಸಾರ್ವಜನಿಕರ ಎದೆ ನಡುಗಿಸಿದೆ. ಟೋಲ್ ಪ್ಲಾಜಾದಲ್ಲಿನ ಸಣ್ಣ ಎಡವಟ್ಟು, ಅಂಬುಲೆನ್ಸ್ ವೇಗ ನಾಲ್ಕು [...]

ಗಡಿ ಭದ್ರತಾ ಪಡೆ ಸೇರಿದ ಬೈಂದೂರು ಏಳಜಿತದ ಕುವರಿ ವಿದ್ಯಾ ಗೌಡ

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಭಾರತೀಯ ಸೇನೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಿದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸೇನೆ ಸೇರುತ್ತಿದ್ದು, ಬೈಂದೂರು ತಾಲೂಕಿನ ಯುವತಿಯೂರ್ವಳು ಇದೀಗ [...]

ಕಾನನದ ನಡುವೆ ಸಿದ್ದಿ ಕ್ಷೇತ್ರ: ತಾಯ್ನಾಡು ಶ್ರೀ ಅಮೃತೇಶ್ವರಿ ಹಾಗೂ ಶ್ರೀ ಸಿದ್ದಲಿಂಗೇಶ್ವರ ಸನ್ನಿಧಿಯಲ್ಲಿ ಶಿವರಾತ್ರಿ ಸಂಭ್ರಮ

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ತಾಲೂಕಿನ ಗೋಳಿಹೊಳೆ ಗ್ರಾಮದ ತಾಯ್ನಾಡು ಎಂಬಲ್ಲಿ ಕಾನನದ ನಡುವೆ ಕಿರು ನದಿಯ ತಟದಲ್ಲಿನ ಗುಹೆಯೊಳಕ್ಕೆ ನೆಲೆನಿಂತಿರುವ ಶ್ರೀ ಅಮೃತೇಶ್ವರಿ [...]

ನವದಂಪತಿಗಳ ವೆಡ್ಡಿಂಗ್ ಚಾಲೆಂಜ್‌ಗೆ ಭಾಗಶಃ ಕಸಮುಕ್ತವಾದ ಸೋಮೇಶ್ವರ ಬೀಚ್!

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಮದುವೆಯಾದ ಹೊಸತರಲ್ಲಿ ಸುತ್ತಾಟ, ಹನಿಮೂನ್ ಎನ್ನುವವರ ನಡುವೆ ಈ ಜೋಡಿ ಮಾತ್ರ ಭಿನ್ನವಾಗಿ ನಿಲ್ಲುತ್ತದೆ. ಬೈಂದೂರು ಸೋಮೇಶ್ವರದ ಕಡಲತೀರ ಸ್ವಚ್ಛಗೊಳಿಸಬೇಕು ಎಂಬ ಸಂಕಲ್ಪತೊಟ್ಟ ನವ [...]

ಕುಂದನಾಡಿನ ಮನೆ ಮಗಳಂತಾದ ಸ್ಪೇನ್ ದೇಶದ ಯುವತಿ ತೆರೆಸಾ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ‘ಈ ಊರ್ ಚಂದ, ಈ ಊರ ಜನು ಚಂದ, ಈ ಊರ ಭಾಷೆ ಚಂದ, ನಾನಿಲ್ಲೇ ಇದ್ದುಬಿಡಲೆ ಅಂತ ಅನಿಸುತ್ತಿದೆ’ ಹಿಂಗೆ ಕುಂದಾಪುರದವರೇ ನಾಚುವಂತೆ [...]

ಸ್ವಂತ ಸೂರು ನಿರ್ಮಿಸುವ ಕನಸು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಸಾಕಾರ

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ನೆಮ್ಮದಿಯಿಂದ ವಾಸಿಸಲು ಸುಸಜ್ಜಿತ ಸೂರು ನಿರ್ಮಿಸಿಕೊಳ್ಳಬೇಕೆಂಬ ಹಂಬಲವೊಂದು ಆ ಕುಟುಂಬಕ್ಕೆ ಗಗನಕುಸುಮವಾಗಿದ್ದ ಹೊತ್ತಿನಲ್ಲಿ, ತಾಲೂಕಿನ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮಾನವೀಯ ನೆರವು ಅವರ [...]

ಬೈಂದೂರು ಪಟ್ಟಣ ಪಂಚಾಯತಿಗೆ ಸಚಿವ ಸಂಪುಟ ಸಭೆಯಲ್ಲಿ ಅಸ್ತು. ಲಾಭ-ನಷ್ಟದ ಲೆಕ್ಕಚಾರ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು,ಜೂ.12: ಬೈಂದೂರು, ಯಡ್ತರೆ ಹಾಗೂ ಪಡುವರಿ ಗ್ರಾಮ ಪಂಚಾಯಿತಿಗಳನ್ನು ಸೇರಿಸಿ ಬೈಂದೂರನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪಕ್ಕೆ ರಾಜ್ಯ [...]

ಹುಟ್ಟೂರಿನ ಜನರ ನೀರಿನ ದಾಹ ತಣಿಸುತ್ತಿರುವ ಜಲದಾತ ಗೋವಿಂದ ಬಾಬು ಪೂಜಾರಿ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಆ ಊರಲ್ಲಿ ಒಂದೆಡೆ ಉಪ್ಪು ನೀರಿನ ಸಮಸ್ಯೆ, ಜೊತೆಗೆ ಹೆಚ್ಚುತ್ತಿರುವ ಬೇಸಿಗೆಯ ಕಾವು. ಕುಡಿಯುವ ನೀರಿಗಾಗಿ ನಿತ್ಯವೂ [...]

ವಣಕೊಡ್ಲುವಿನಲ್ಲಿ ಶಿವಲಿಂಗ ಸ್ವರ್ಶಿಸಿ ಪುನೀತರಾದ ಶಿವಭಕ್ತರು

ಕುಂದಾಪ್ರ ಡಾಟ್ ಕಾಂ ವರದಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶಿವದೇವಾಲಯಗಳಲ್ಲಿ ಶಿವಲಿಂಗ ಸ್ಪರ್ಶಪೂಜೆಯ ಏಕೈಕ ಶಿವದೇಗುಲ ಎಂಬ ಪ್ರಸಿದ್ಧಿಗೆ ಪಾತ್ರವಾದ ಬೈಂದೂರಿನ ಗಂಗಾನಾಡು ಗ್ರಾಮದ ವಣಕೊಡ್ಲುವಿನ ಪುರಾತನ ಶ್ರೀ ಮಹಾಲಿಂಗೇಶ್ವರ [...]

ಬೈಂದೂರಿನ ರತ್ತುಬಾಯಿ ಜನತಾ ಪ್ರೌಢಶಾಲೆಗೆ ಸುವರ್ಣ ಸಂಭ್ರಮ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಾಣ್ನುಡಿ ಬೈಂದೂರು ಎಂಬ ಗ್ರಾಮೀಣ ಪ್ರದೇಶದಲ್ಲಿ ನಿಜಾರ್ಥದಲ್ಲಿ ಸಾಕಾರಗೊಳ್ಳುವ ದಿನಗಳು [...]