
ಬೈಂದೂರಿನ ಕಲಾ ಕುಟುಂಬ ಲಾವಣ್ಯಕ್ಕೆ ನಲವತ್ತರ ಸಂಭ್ರಮ
ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಬೈಂದೂರು: ಬೈಂದೂರು ಗ್ರಾಮೀಣ ಹಾಗೂ ಹಿಂದೂಳಿದ ಪ್ರದೇಶವೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದ ಕಾಲಘಟ್ಟದಲ್ಲಿ ಅಲ್ಲಿನ ಸಾಂಸ್ಕೃತಿಕ ಶ್ರಿಮಂತಿಕೆಯನ್ನು ಪ್ರದರ್ಶಿಸಲು ಎಪ್ಪತ್ತರ ದಶಕದಲ್ಲಿ ಬೈಂದೂರಿನ ಪ್ರಾತಿನಿಧಿಕ ಕಲಾಸಂಸ್ಥೆಯಾಗಿ
[...]