ಕುಂದಾಪ್ರ ಡಾಟ್ ಕಾಂ ಲೇಖನ. ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಕೊಡಿ ಹಬ್ಬದ ಸಂಭ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ. ಕೋಟೇಶ್ವರ ಒಂದು ಪುರಾಣ ಪ್ರಸಿದ್ಧ ಕ್ಷೇತ್ರ. ಇಲ್ಲಿಯ
[...]
ಕುಂದಾಪುರದ ರಾಷ್ಟ್ರೀಯ ಹೆದ್ದಾರಿ ಮೂಲಕ ಬೈಂದೂರು ಶಿರೂರಿನಿಂದ ತೂದಳ್ಳಿ ಮಾರ್ಗವಾಗಿ ಸಾಗಿ ಮುಂದೆ 4 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗಿದಾಗ ಮಿನಿ ಜೋಗ ಖ್ಯಾತಿಯ ಕೂಸಳ್ಳಿಯ ಅಬ್ಬಿ ಜಲಪಾತ ಎದುರುಗೊಳ್ಳುತ್ತದೆ. ಕಣ್ಣು ಹಾಯಿಸಿದಷ್ಟು ಹಚ್ಚ
[...]
ಬೈಂದೂರು ಕೊಲ್ಲೂರು ಅಥವಾ ಕುಂದಾಪುರ ಕೊಲ್ಲೂರು ಮಾರ್ಗ ಮಧ್ಯೆ ಸಿಗುವ ಆನೆಝರಿ ನೇಸರಧಾಮವು ಪ್ರಕೃತಿ ಪ್ರಿಯರ ನೆಚ್ಚಿನ ತಾಣ. ಸೂರ್ಯನ ಕಿರಣಗಳನ್ನು ಕಾಣಲಾಗದಷ್ಟು ದಟ್ಟ ಕಾನನ. ಹೆಮ್ಮರಗಳು, ಅವಕ್ಕೆ ಸುತ್ತಿಕೊಂಡ ಬಳ್ಳಿಗಳು, ಔಷಧಿ ಗಿಡಗಳು
[...]
ಸೋಮೇಶ್ವರ ಕಡಲತೀರಕ್ಕೆ ತಾಕಿಕೊಂಡಿರುವ ಗುಡ್ಡವೇ ಒತ್ತಿನಣೆ. ಹಲವು ಬಗೆಯ ಔಷದ ಸಸ್ಯಗಳು, ಅಪರೂಪದ ಮರಗಿಡಗಳು ಈ ಭಾಗದಲ್ಲಿದೆ. ಸಮುದ್ರ ಮಟ್ಟದಿಂದ ಸುಮಾರು 200 ಅಡಿ ಎತ್ತರದಲ್ಲಿರುವ ನೇಸರಧಾಮದ ತುದಿಯಿಂದ ಸಮುದ್ರ ವೀಕ್ಷಣೆ ಮಾಡಿದವರಿಗೆ
[...]
ಬೈಂದೂರಿನ ಪೇಟೆಯಲ್ಲಿರುವ ಅಧಿದೇವ ಶ್ರೀ ಸೇನೇಶ್ವರ ದೇವಸ್ಥಾನ ಧಾರ್ಮಿಕ ಪಾವಿತ್ರ್ಯ ಕ್ಷೇತ್ರ ಮಾತ್ರವಲ್ಲದೇ ಪ್ರವಾಸಿ ತಾಣವೂ ಹೌದು. 11ನೇ ಶತಮಾನದಲ್ಲಿ ಕಲ್ಯಾಣ ಚಾಲುಕ್ಯರ ಸಾಮಂತರಾಗಿದ್ದ ಸೇನವಾರ ಅರಸರು ಈ ದೇವಾಲಯವನ್ನು ನಿರ್ಮಿಸಿದರೆಂದು
[...]
ಅಳ್ವೆಗದ್ದೆ ಕಡಲತೀರ ಶಿರೂರು ರಾಷ್ಟ್ರಿಯ ಹೆದ್ದಾರಿ 66ರಿಂದ 3 ಕಿ.ಮೀ ದೂರದಲ್ಲಿರುವ ಅಳ್ವೆಗದ್ದೆ ಕಡಲತೀರ ನಿಸರ್ಗ ಸೌಂದರ್ಯದಿಂದ ಕಂಗೊಳಿಸುತ್ತದೆ. ಇದು ಸಮುದ್ರ ಹಾಗೂ ನದಿಗಳ ಸಂಗಮ ಸ್ಥಾನ ಹಾಗೂ ಕಿರು ಬಂದರು ಪ್ರದೇಶವಾಗಿದೆ. ಸಮುದ್ರದ
[...]
ಬೈಂದೂರಿನಿಂದ 10 ಕಿ.ಮೀ ದೂರದಲ್ಲಿರುವ ಎಳಜಿತಕ್ಕೆ ತೆರಳಿ ಅಲ್ಲಿಂದ ಕಿರಿದಾದ ಅಡ್ಡ ರಸ್ತೆಗಳಲ್ಲಿ ಒಂದು ಕಿ.ಮೀ ಕ್ರಮಿಸಿದರೆ ಗುಳ್ಳಾಡಿ ಹಾಗೂ ಎರಡು ಕಿ,ಮಿ ಕ್ರಮಿಸಿದರೆ ಮಂದಣಕಲ್ಲು ಜಲಪಾದ ಎದುರುಗೊಳ್ಳುತ್ತದೆ. ಅದ್ಬುತವಾದ ಸೌಂದರ್ಯದಿಂದ
[...]
ಬೈಂದೂರು ರಾಷ್ಟ್ರೀಯ ಹೆದ್ದಾರಿಯಿಂದ 4 ಕಿ.ಮೀ ದೂರದಲ್ಲಿರುವ ಸೋಮೇಶ್ವರ ಕಡಲತೀರ ಪ್ರಮುಖ ಪ್ರವಾಸಿ ಹಾಗೂ ಧಾರ್ಮಿಕ ತಾಣವಾಗಿ ಗುರುತಿಸಿಕೊಂಡಿದ್ದು ಪಡುವರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿದೆ. 2 ಕಿ.ಮೀ ಉದ್ದದ ಸೋಮೇಶ್ವರ ಕಡಲತೀರದ ನೋಟ ಮನಮೋಹಕವಾದುದು.
[...]
ಗೋವಿಂದತೀರ್ಥಎಂದು ಕರೆಯುವ ಈ ಜಲಧಾರೆಯಡಿ ಮಿಂದರೆ ಪಾಪ ನಾಶವಾಗಿ ನವಚೈತನ್ಯ ಮೂಡುತ್ತದೆ ಎಂಬ ನಂಬಿಕೆಯಿದೆ. ಹಾಗಾಗಿ ಪ್ರತಿ ವರ್ಷ ಎಳ್ಳಮವಾಸ್ಯೆಯ ದಿನ ಸಾವಿರಾರು ಮಂದಿ ಬೆಟ್ಟ-ಗುಡ್ಡವನ್ನು ಹತ್ತಿ ಜಲಧಾರೆಯ ಸೊಬಗನ್ನು ಸವಿಯಲು
[...]