Uncategorized

ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಸೋಮವಾರ 40 ಪಾಸಿಟಿವ್ ದೃಢ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.6ರ ಸೋಮವಾರ 40 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಹೋಟೆಲ್ ಸಿಬ್ಬಂದಿ, ಅಂಗಡಿ ಮಾಲೀಕರ ಕುಟುಂಬ, ಬಸ್ ಚಾಲಕ ಕರೋನಾ ಸೋಂಕು ತಗುಲಿದ್ದು ಸಮುದಾಯಕ್ಕೆ ಹಬ್ಬುವ [...]

ಗಂಗೊಳ್ಳಿ ರೋಟರಿ ಕ್ಲಬ್: 2 ಶಾಲೆಗಳಿಗೆ ವಾಶ್ ಬೇಸಿನ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ರೋಟರಿ ಶಿಕ್ಷಣವಾಹಿನಿ ಡಿಸ್ಟ್ರಿಕ್ಟ್ ಪ್ರೊಜೆಕ್ಟ್ ೨೦೧೯-೨೦ ಗಂಗೊಳ್ಳಿಯ ಎರಡು ಶಾಲೆಗಳಿಗೆ ಕೊಡಮಾಡಿದ ವಾಶ್ ಬೇಸಿನ್‌ನ್ನು ಮಂಗಳವಾರ ಜರಗಿದ ಸರಳ [...]

ಬೈಂದೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ – ಡಿಜಿಟಲ್ ಯೂತ್ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆಪಿಸಿಸಿ ನೂತನ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರ ಪದಗ್ರಹಣ ಹಾಗೂ ಪ್ರತಿಜ್ಞಾ ದಿನ ಕಾರ್ಯಕ್ರಮದ ಪೂರ್ವಭಾವಿಯಾಗಿ ಶನಿವಾರ ತಲ್ಲೂರಿನಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ [...]

ಗಂಗೊಳ್ಳಿಯಲ್ಲಿ ಗೋಕಳ್ಳತನ ಮಾಡಿದ್ದ ಆರೋಪಿ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೂನ್ 10ರಂದು ಗಂಗೊಳ್ಳಿಯ ಪೆರಾಜೆ ಬಾರಿನ ಸಮೀಪ ರಸ್ತೆಯ ಬದಿಯಲ್ಲಿದ್ದ ಬೀದಿ ದನವನ್ನು ಕಳವು ಮಾಡಿ ಕಾರಿನಲ್ಲಿ ತುಂಬಿಕೊಂಡು ತೆರಳಿದ್ದ ಆರೋಪದ ಮೇಲೆ, ಇಂದು [...]

ಉಡುಪಿ ಜಿಲ್ಲೆ: ಸೋಮವಾರ 2 ಕೊರೋನಾ ಪಾಸಿಟಿವ್ ದೃಢ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.15ರ ಸೋಮವಾರ ಒಟ್ಟು 2 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.  ಈ ಪೈಕಿ 51 ವರ್ಷದ ಮಹಿಳೆ ಮಹಾರಾಷ್ಟ್ರ ಹಿಂದಿರುಗಿದವರಾಗಿದ್ದು, 29 [...]

ಕೋವಿಡ್ ಮುಕ್ತ ಉಡುಪಿ ಜಿಲ್ಲೆಯನ್ನಾಗಿಸಲು ಪ್ರಯತ್ನ: ಸಚಿವ ಬೊಮ್ಮಾಯಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಡಿಸ್ಚಾರ್ಜ್ ಪ್ರಮಾಣ ಹೆಚ್ಚಿದ್ದು, ಮುಂದಿನ 10 ದಿನದಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಪಾಸಿಟಿವ್ ಪ್ರಕರಣಗಳು ಡಿಸ್ಚಾರ್ಜ್ ಆಗುವ ಸಾದ್ಯತೆಗಳಿದ್ದು, ಜಿಲ್ಲೆಯಲ್ಲಿ ಕೋವಿಡ್ [...]

ಕುಂದಾಪುರ ಉಪವಿಭಾಗ ವ್ಯಾಪ್ತಿಯಲ್ಲಿ ಒಟ್ಟು 80 ಕಡೆ ಸೀಲ್ ಡೌನ್, ಗಂಗೊಳ್ಳಿ, ಬೈಂದೂರಿನಲ್ಲಿ ಗರಿಷ್ಠ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಜೂ.4: ಕೋವಿಡ್-19 ಪಾಸಿಟಿವ್ ಬರುವ ವ್ಯಕ್ತಿಯ ಮನೆಯ ಸುತ್ತಲಿನ 200 ಮೀ. ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುತ್ತಿದ್ದು, ಕುಂದಾಪುರ ಉಪವಿಭಾಗದಲ್ಲಿ ಇಲ್ಲಿಯ ತನಕ ಒಟ್ಟು 80 [...]

ಭತ್ತದ ಕೃಷಿಯಲ್ಲಿ ಯುವಕರ ಒಲವು: ದಾಖಲೆ ಪ್ರಮಾಣದಲ್ಲಿ ಬೀಜ, ರಸಗೊಬ್ಬರ ಖರೀದಿ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಈ ಭಾರಿ ದಾಖಲೆ ಪ್ರಮಾಣದಲ್ಲಿ ಭತ್ತ ಹಾಗೂ ರಸಗೊಬ್ಬರಗಳು ಮಾರಾಟವಾಗುತ್ತಿದ್ದು, ಕೊರೋನಾ ಹೊಡೆತದಿಂದಾಗಿ ಭತ್ತದ ಕೃಷಿಯಲ್ಲಿ ಯುವಕರ ಒಲವು [...]

ಭಾನುವಾರದ ಸಂಪೂರ್ಣ ಲಾಕ್‌ಡೌನ್‌: ಕುಂದಾಪುರ – ಬೈಂದೂರಿನಲ್ಲಿ ಉತ್ತಮ ಪ್ರತಿಕ್ರಿಯೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೊನಾ ಸೋಂಕು ನಿಯಂತ್ರಿಸುವ ಸಲುವಾಗಿ ಜಾರಿಯಲ್ಲಿರುವ ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಕೆಲವೊಂದು ಸಡಿಲಿಕೆ ಮಾಡಲಾಗಿದ್ದು, ರಾಜ್ಯ ಸರಕಾರ ಆದೇಶಿಸಿದ ಭಾನುವಾರದ ಸಂಪೂರ್ಣ ಲಾಕ್‌ಡೌನ್‌ಗೆ ಕುಂದಾಪುರ [...]

ಉಡುಪಿ ಜಿಲ್ಲೆಯಲ್ಲಿ 8010 ಮಂದಿಗೆ ಕ್ವಾರಂಟೈನ್: ಕೊರೋನಾ ಪ್ರಕರಣ ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಗೆ ಹೊರ ರಾಜ್ಯಗಳಿಂದ ಇದುವರೆಗೆ 8010 ಮಂದಿ ಆಗಮಿಸಿದ್ದು, ಎಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕಂಡುಬರುವ ಕೋವಿಡ್ -19 ಪಾಸಿಟಿವ್ [...]