ಇತರೆ

ವಿಡಿಯೋ – ಕನ್ನಡ ಕಿರುಚಿತ್ರ: ನಂಗ್ ಬೇಡ

ಕುಂದಾಪ್ರ ಡಾಟ್ ಕಾಂ. ನಾವು ಆಧುನಿಕರಾದಂತೆಯೂ ಜಾತಿ, ಧರ್ಮಗಳ ಕಂದಕದ ನಡುವೆ ಬಾಳುತ್ತಿರುವ ಮನುಷ್ಯ, ಎಲ್ಲರಲ್ಲಿಯೂ ಹರಿಯವುದು ಒಂದೇ ರಕ್ತ ಮತ್ತು ಮಾನವಪ್ರೇಮವೇ ದೊಡ್ಡದೆಂದು ಅರ್ಥಮಾಡಿಕೊಳ್ಳುವುದು ಯಾವಾಗ? ಇಂತಹದ್ದೇ ಒಂದು ಪ್ರಶ್ನೆಯನ್ನಿಟ್ಟುಕೊಂಡು [...]

ವಿಡಿಯೋ: ಕುಂದಾಪುರದ ಬೀದಿಯಲ್ಲಿ ಜಾಕಿ ಚಾನ್

ಕುಡಿದ ಮತ್ತಿನಲ್ಲಿದ್ದ ನೇಪಾಳಿ ಮೂಲಕ ಯುವಕನೋರ್ವ ಕಂಠಪೂರ್ತಿ ಕುಡಿದಿದ್ದ ತಮ್ಮ ಸಂಬಂಧಿಗೆ ಜಾಕಿಚಾನ್ ಶೈಲಿಯಲ್ಲಿ ಹೊಡೆಯುತ್ತಿದ್ದ. ಗಂಟೆಗಳ ಕಾಲ ನಡೆದ ಈ ಯುವಕರುಗಳ ಹೊಡೆದಾಟ ಸಾರ್ವಜನಿಕರಿಗೆ ಬಿಟ್ಟಿ ಮನೋರಂಜನೆ ದೊರೆತಿತ್ತು. ಕುಡಿದ [...]

ಮಜಾ ಟಾಕೀಸ್‌ನಲ್ಲಿ ಮೂರು ಮುತ್ತುಗಳ ಅಭಿನಯಕ್ಕೆ ಪ್ರೇಕ್ಷಕ ಫಿದಾ

ಕುಂದಾಪ್ರ ಡಾಟ್ ಕಾಂ. ಕನ್ನಡದ ಪ್ರಸಿದ್ಧ ಶೋ ’ಮಜಾ ಟಾಕೀಸ್’ನಲ್ಲಿ ಕುಂದಾಪುರದ ಮೂರು ಮುತ್ತುಗಳು ಖ್ಯಾತಿಯ ರೂಪಕಲಾ ತಂಡ ಭಾಗವಹಿಸಿ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ. ಶೋನಲ್ಲಿ ಅವರ ನಾಟಕದ ಆಯ್ದ [...]

ಸಿನೆಮಾದಲ್ಲಿ ಪುಟ್ಟ ಪೋರಿಯ ಹುಚ್ಚಾ ವೆಂಕಟ್ ಸ್ಟೈಲ್ ನೋಡಿ! ಬಿದ್ದು ಬಿದ್ದು ನಗ್ತಿರ…

ಕುಂದಾಪ್ರ ಡಾಟ್ ಕಾಂ. ಫೈರಿಂಗ್ ಸ್ಟಾರ್ ಹುಚ್ಚಾ ವೆಂಕಟ್ ಹವಾ ಸಾಮಾನ್ಯವಾದುದಲ್ಲ! ಎಲ್ಲೆಡೆಯೂ ಅವರದ್ದೊಂದು ಸಣ್ಣ ಪ್ರಭಾವ ಕಾಣಿಸಿಕೊಳ್ಳುತ್ತೆ ಅನ್ನೊದು ಮತ್ತೊಮ್ಮೆ ಸಾಬೀತಾಗಿದೆ. ಇತ್ತಿಚಿಗೆ ತೆರೆಕಂಡ ‘ಮದುವೆಯ ಮಮತೆಯ ಕರೆಯೋಲೆ’ ಚಿತ್ರದಲ್ಲೂ ಹುಚ್ಚಾ ವೆಂಕಟ್ ಶೈಲಿ [...]

ನೋಡಿ. ಯಕ್ಷಗಾನದಲ್ಲೂ ಹುಚ್ಚಾ ವೆಂಕಟ್ ಹವಾ!

ತನ್ನ ಮಾತು ಹಾಗೂ ವಿಭಿನ್ನವಾದ ಹಾವ-ಭಾವಗಳಿಂದಲೇ ನಾಡಿನಾದ್ಯಂತ ನೂರಾರು ಅಭಿಮಾನಿಗಳನ್ನು ಸಂಪಾದಿಸಿದ್ದ ಹುಚ್ಚ ವೆಂಕಟ್ ಕೆಲ ತಿಂಗಳುಗಳಿಂದಿಚೆಗೆ ಕರ್ನಾಟಕದಲ್ಲಿ ಮಾಡಿದ ಮೋಡಿ ಅಷ್ಟಿಷ್ಟಲ್ಲ. ಎಲ್ಲೆಲ್ಲೂ ಆತನದ್ದೇ ಮಾತು. ಆತನ ಸ್ಟೈಲ್ ಅನುಕರಣೆ. ವೆಂಕಟರ ಪ್ರಭಾವ ಎಷ್ಟಿದೆಯೆಂದರೇ [...]