ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ವಿಶ್ವನಾಥ ಗಾಣಿಗಾಗೆ 2 ಚಿನ್ನ, 2 ಬೆಳ್ಳಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೆನಡಾದ ಸೆಂಟ್ ಜೋನ್ಸ್ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಅಂತರಾಷ್ಟ್ರೀಯ ಬೆಂಚ್ ಪ್ರೆಸ್ ಪವರ್‌ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಕುಂದಾಪುರದ ವಿಶ್ವನಾಥ ಭಾಸ್ಕರ ಗಾಣಿಗ ಬಾಳಿಕೆರೆ 2 ಚಿನ್ನ ಹಾಗೂ 2 ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಡೆಡ್ ಲಿಫ್ಟ್ನಲ್ಲಿ ನೂತನ ದಾಖಲೆ ಬರೆದಿದ್ದಾರೆ.

Call us

Call us

Visit Now

ತಾಲೂಕಿನ ದೇವಲ್ಕುಂದದವರಾದ ವಿಶ್ವನಾಥ ಗಾಣಿಗ ಅವರು ಡೆಡ್‌ಲಿಫ್ಟಿಂಗ್‌ನಲ್ಲಿ 327.5 ಕೆ.ಜಿ. ದಾಖಲೆಯನ್ನು ಎತ್ತುವ ಮೂಲಕ ದಾಖಲೆಯನ್ನು ನಿರ್ಮಿಸಿದ್ದಾರೆ. ಸ್ನ್ಯಾಚ್’ನಲ್ಲಿ 295.1 ಕೆ.ಜಿ. ಬೆಂಚ್’ಪ್ರೆಸ್ ನಲ್ಲಿ 180ಕೆ.ಜಿ. ಬಾರವೆತ್ತಿ 2 ಬೆಳ್ಳಿ ಪದಕವನ್ನೂ ಗೆದ್ದುಕೊಂಡಿದ್ದಾರೆ. ವಿಶ್ವನಾಥ ಗಾಣಿಗ ಕಾಮನ್ವೆಲ್ತ್ನಲ್ಲಿ ಒಟ್ಟು 802.5 ಕೆ.ಜಿಯೊಂದಿಗೆ ಚಿನ್ನ ಗೆದ್ದುಕೊಂಡಿದ್ದಾರೆ.

Click here

Call us

Call us

 

Leave a Reply

Your email address will not be published. Required fields are marked *

2 × 1 =