ಕುಂದಾಪುರ: ಪತ್ರಕರ್ತ ರವಿರಾಜ್ ಒಳಲಂಬೆ ಅವರಿಗೆ ನುಡಿನಮನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ, ಜ.8: ಹೃದಯಾಘಾತದಿಂದ ನಿಧನರಾದ ಪತ್ರಕರ್ತ ರವಿರಾಜ್ ಒಳಲಂಬೆ ಅವರಿಗೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಇಂದು ನುಡಿನಮನ ಸಲ್ಲಿಸಲಾಯಿತು.

Call us

Call us

Visit Now

ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಮತ್ತು ಹಿರಿಯ ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ರವಿರಾಜ್ ಅವರ ಕುರಿತು ಮಾತನಾಡಿದರು. ಸದಸ್ಯರು ಒಂದು ನಿಮಿಷ ಮೌನಾಚರಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

Click here

Call us

Call us

                               ರವಿರಾಜ್ ಒಳಲಂಬೆ

 

Leave a Reply

Your email address will not be published. Required fields are marked *

four × 2 =