ಉಡುಪಿ ಜಿಲ್ಲೆ: ಕಟ್ಟಡ ನಿರ್ಮಾಣ, ಅಂಗಡಿ, ಕೈಗಾರಿಕೆ ತೆರೆಯಲು ಗೊಂದಲಗಳಿದ್ದಲ್ಲಿ ಸಂಪರ್ಕಿಸಿ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೋವಿಡ್-19 ಸಂಬಂಧ ಲಾಕ್ ಡೌನ್ ಅವಧಿಯಲ್ಲಿ ಜಿಲ್ಲೆಯ ಗ್ರಾಮೀಣ/ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲು ಮತ್ತು ಜಿಲ್ಲೆಯಲ್ಲಿ ಅಂಗಡಿ/ಮಳಿಗೆಗಳು ತೆರೆಯುವ ಬಗ್ಗೆ, ಈಗಾಗಲೇ ಸ್ಪಷ್ಟ ರೂಪುರೇಷೆಗಳೊಂದಿಗೆ ಆದೇಶಿಸಲಾಗಿದ್ದರೂ, ಈ ಬಗ್ಗೆ ಸಾರ್ವಜನಿಕರಿಂದ ಪದೇ ಪದೇ ಜಿಲ್ಲಾಧಿಕಾರಿ/ ಜಿಲ್ಲಾಧಿಕಾರಿಯವರ ಕಛೇರಿಗೆ ಅನೇಕ ದೂರವಾಣಿ ಕರೆಗಳು ಬರುತ್ತಿರುವುದರಿಂದ ಈ ವಿಷಯದ ಕುರಿತು ಯಾವುದೇ ಮಾಹಿತಿ ಬೇಕಾದಲ್ಲಿ, ಈ ಕೆಳಗೆ ತಿಳಿಸಿರುವ ಆಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

Call us

Call us

  • ಬಾಲಕೃಷ್ಣ, ಜಿಲ್ಲಾ ಕಾರ್ಮಿಕ ಅಧಿಕಾರಿ – ಮೊ.ನಂಬ್ರ: 9448334324
  • ರಾನ್‌ಜಿ ನಾಯ್ಕ್, ಹಿರಿಯ ಭೂವಿಜ್ಞಾನಿ, ಗಣಿ & ಭೂ ವಿಜ್ಞಾನ ಇಲಾಖೆ – ಮೊ. ನಂ: 9480092738

ಕೈಗಾರಿಕೆ ಪ್ರದೇಶ/ವಸಹಾತುವಿನಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸುವ ಬಗ್ಗೆ ಯಾವುದೇ ಮಾಹಿತಿ ಬೇಕಾದಲ್ಲಿ ಈ ಕೆಳಗೆ ತಿಳಿಸಿರುವ ಆಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

  • ಗೋಕುಲ್‌ದಾಸ ನಾಯಕ್ , ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಮೊ. ನಂಬ್ರ: 8277052707
  • ಸೀತಾರಾಮ ಶೆಟ್ಟಿ , ಸಹಾಯಕ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಕೇಂದ್ರ ಮೊ.ನಂಬ್ರ: 9448623952

Leave a Reply

Your email address will not be published. Required fields are marked *

three + five =