ಉಡುಪಿ ಜಿಲ್ಲೆಯಲ್ಲಿ ಶತಕ ದಾಟಿದ ಕೊರೋನಾ: ಒಂದೇ ದಿನ 32 ಪ್ರಕರಣ ದಾಖಲು

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.25ರಂದು ಸಂಜೆಯ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 32 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.

Call us

Call us

ಈ ಪೈಕಿ ಓರ್ವ 65ವರ್ಷದ ಮಹಿಳೆಗೆ P-1435 ಸಂಪರ್ಕದಿಂದ ಸೋಂಕು ಹರಡಿದ್ದರೆ , ಮತ್ತೋರ್ವ 57 ವರ್ಷದ ವ್ಯಕ್ತಿಗೆ ಕಂಟೋನ್ಮೆಟ್ ಜೋನ್ ನಿಂದ ಸೋಂಕು ಹರಡಿದೆ. ಇಂದು ಪತ್ತೆಯಾದ ಬಾಕಿ ಉಳಿದ ಪ್ರಕರಣಗಳಲ್ಲಿ ಎಲ್ಲರೂ ಮಹಾರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಪ್ರಯಾಣದಿಂದ ಹಿಂತಿರುಗಿದವರಾಗಿದ್ದಾರೆ. ಒಟ್ಟು ಹತ್ತು ಹೆಂಗಸರು, ಹತ್ತು ಗಂಡಸರು ಹಾಗೂ ಹನ್ನೆರಡು ಮಕ್ಕಳು ಸೊಂಕಿತರಾಗಿದ್ದಾರೆ.

Call us

Call us

ಜಿಲ್ಲೆಯಲ್ಲಿ ಸದ್ಯ ಒಟ್ಟು 108 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 104 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ:
► ಉಡುಪಿ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ 16 ಕೊರೋನಾ ಪಾಸಿಟಿವ್ – https://kundapraa.com/?p=37874 .
► ಮುಂಜಾಗೃತಾ ಕ್ರಮವಾಗಿ ಗಂಗೊಳ್ಳಿ ಪೊಲೀಸ್ ಠಾಣೆ ಸ್ಯಾನಿಟೈಸ್ – https://kundapraa.com/?p=37856 .
► ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿ-ದೂರಿಗಾಗಿ ಕಂಟ್ರೋಲ್ ರೂಂ – https://kundapraa.com/?p=37760 .
► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .

Leave a Reply

Your email address will not be published. Required fields are marked *

18 − 7 =