ಉಡುಪಿ ಜಿಲ್ಲೆ: ಗುರುವಾರ 22 ಕೊರೋನಾ ಪಾಸಿಟಿವ್ ದೃಢ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.11ರ ಗುರುವಾರ ಒಟ್ಟು 22 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ 20 ಮಂದಿ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದು, ಸ್ಥಳೀಯ ಪ್ರಕರಣಗಳಲ್ಲಿ ಓರ್ವ ಆರೋಗ್ಯ ಕಾರ್ಯಕರ್ತೆ ಹಾಗೂ ಡಿ ದರ್ಜೆಯ ನೌಕರರಿಗೆ ಪಾಸಿಟಿವ್ ಬಂದಿದೆ. 22 ಮಂದಿಯಲ್ಲಿ 11 ಪುರುಷರು, 9 ಮಹಿಳೆಯರು ಹಾಗೂ ಇಬ್ಬರು ಮಕ್ಕಳಿಗೆ ಪಾಸಿಟಿವ್ ದೃಢವಾಗಿದೆ.  ಎಲ್ಲರಿಗೂ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಂಜೆ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಗುಣಮುಖರಾದ 106 ಮಂದಿಯನ್ನು ಬಿಡುಗಡೆಗೊಳಿಸಲಾಗುತ್ತದೆ.

Call us

Call us

Call us

ಜಿಲ್ಲೆಯಲ್ಲಿ ಸದ್ಯ ಒಟ್ಟು 968 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 550 ಮಂದಿ ಬಿಡುಗಡೆಯಾಗಿದ್ದು, 417 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ:
► ಉಡುಪಿ ಜಿಲ್ಲೆ: ಗುರುವಾರ 22 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38496 .
► ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮ ಜಾರಿ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=38518 .
► ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಮಾಡಿದ ಮಾದರಿ ಶಿಕ್ಷಕ ಬಾಬು ಶೆಟ್ಟಿ – https://kundapraa.com/?p=38485 .
► ಉಡುಪಿ ಜಿಲ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾಹಿತಿಗಾಗಿ ಸಹಾಯವಾಣಿ – https://kundapraa.com/?p=38453 .
► ಮನೆಯಲ್ಲಿಯೇ ಕುಳಿತು ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಸೇವೆ ಪಡೆಯುವ ನೂತನ ಯೋಜನೆ ಜಾರಿ – https://kundapraa.com/?p=38501 .

Leave a Reply

Your email address will not be published. Required fields are marked *

two + 4 =