udaಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.8ರ ಸೋಮವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 45 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ 44 ಪ್ರಕರಣಗಳು ಮುಂಬೈನಿಂದ ಹಿಂದಿರುಗಿದವರಾಗಿದ್ದು, 1 ಉಡುಪಿ ಜಿಲ್ಲೆಯ ಮಗುವಿಗೆ ಪಾಸಿಟಿವ್ ಬಂದಿದೆ.
ಜಿಲ್ಲೆಯಲ್ಲಿ ಸದ್ಯ ಒಟ್ಟು 946 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 318 ಮಂದಿ ಬಿಡುಗಡೆಯಾಗಿದ್ದು, 627 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:
► ತಾಲೂಕಿನ ದೇವಸ್ಥಾನಗಳಲ್ಲಿ ಭಕ್ತರಿಗೆ ತೆರೆದ ಬಾಗಿಲು: ಕೊಲ್ಲೂರಿನಲ್ಲಿ ಕರೋನಾ ನಿವಾರಣೆಗಾಗಿ ಚಂಡಿಕಾ ಹೋಮ – https://kundapraa.com/?p=38410 .