ವಿಕಲಚೇತನರಿಗೆ ಉಚಿತ ಸೈಕಲ್ ವಿತರಣೆ

Click Here

Call us

Click Here

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ಮಾರಿಕಾಂಬಾ ಯೂತ್ ಕ್ಲಬ್ ರಿ. ಕಳವಾಡಿ, ಅಖಿಲ ಭಾರತಿಯ ವಿದ್ಯಾರ್ಥಿ ಪರಿಷತ್ ಬೈಂದೂರು ಜಂಟಿ ಆಶ್ರಯದಲ್ಲಿ ದಿ| ಪುನೀತ್ ಪೂಜಾರಿ ಸವಿ ನೆನಪಿಗಾಗಿ ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನ ಕಳವಾಡಿ ಬೈಂದೂರು ಇಲ್ಲಿ ವರ್ಷಂಪ್ರತಿ ನಡೆಯುವ ಹಾಲು ಹಬ್ಬದ ಅಂಗವಾಗಿವಾಗಿ ವಿಕಲಚೇತನರಿಗೆ ಉಚಿತ ಸೈಕಲ್ ವಿತರಿಸಲಾಯಿತು.

Call us

Call us

Visit Now

Leave a Reply

Your email address will not be published. Required fields are marked *

thirteen + 10 =