ಕುಂದಾಪುರ: ಮಕ್ಕಳೊಂದಿಗೆ ಬೆರೆತು ಸಂಭ್ರಮಿಸಿದ ಡಿಸಿ ಜಿ. ಜಗದೀಶ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ತಾಲೂಕು ಹೊಂಬಾಡಿ-ಮೊಂಡಾಡಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಜಿ. ಜಗದೀಶ್ ಗುರುವಾರ ಅನಿರೀಕ್ಷಿತ ಭೇಟಿ ನೀಡಿ, ಅಂಗನವಾಡಿಯ ಸ್ವಚ್ಛತೆ, ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದರು.

Call us

Call us

Visit Now

Click here

Call us

Call us

ಈ ಸಂದರ್ಭ ಅವರು ಅಂಗನವಾಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅಂಗನವಾಡಿಯಲ್ಲಿ ಅವರ ದಿನಚರಿಯ ಬಗೆಗೆ ತಿಳಿದುಕೊಂಡರು. ಕಾರ್ಯದೋತ್ತಡದ ನಡುವೆಯೂ ಜಿಲ್ಲಾಧಿಕಾರಿಗಳ ದಿಢೀರ್ ಅಂಗನವಾಡಿ ಭೇಟಿಯ ಬಗ್ಗೆ ನಾಗರಿಕರು ಮೆಚ್ಚುಗೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

two × 3 =