ಬಂಟ್ಸ್ ಕತಾರ್ ಅಧ್ಯಕ್ಷರಾಗಿ ದೀಪಕ್ ಶೆಟ್ಟಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬಂಟ್ಸ್ ಕತಾರ್ ಸಂಸ್ಥೆಯ 2018-20ನೇ ಸಾಲಿನ ಅಧ್ಯಕ್ಷರಾಗಿ ದೀಪಕ್ ಶೆಟ್ಟಿ ಆಯ್ಕೆಯಾಗಿದ್ದಾರೆ.

Call us

Call us

Visit Now

ಸಂಸ್ಥೆಯ ಉಪಾಧ್ಯಕ್ಷರಾಗಿ ರಾಮಣ್ಣ ಎಸ್. ಹೆಗ್ಡೆ, ಕಾರ್ಯದರ್ಶಿಯಾಗಿ ಅಶ್ವಿನಿ ಶೆಟ್ಟಿ, ಖಜಾಂಚಿಯಾಗಿ ನರೇಶ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಡಾ. ಪದ್ಮಶ್ರೀ ಶೆಟ್ಟಿ, ಪ್ರಮುಖ ಕಾರ್ಯಕ್ರಮಗಳ ಕಾರ್ಯದರ್ಶಿಯಾಗಿ ಮನೋಹರ ಶೆಟ್ಟಿ, ಸದಸ್ಯತ್ವ ಕಾರ್ಯದರ್ಶಿಯಾಗಿ ನಿತ್ಯಾನಂದ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷಿನಿ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ಸ್ವರೂಪ್ ಶೆಟ್ಟಿ, ಸಹ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಪ್ರೀಯಾ ಶೆಟ್ಟಿ, ಕಾರ್ಯಕ್ರಮಗಳ ಕಾರ್ಯದರ್ಶಿಯಾಗಿ ನಿತೀನ್ ಶೆಟ್ಟಿ, ಸಲಹಾ ಸಮಿತಿ ಮುಖ್ಯಸ್ಥರಾಗಿ ನವನೀತ್ ಶೆಟ್ಟಿ ಆಯ್ಕೆಯಾಗಿದ್ದಾರೆ.

Click here

Call us

Call us

Leave a Reply

Your email address will not be published. Required fields are marked *

five × one =