12ನೆಯ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿ ಡಾ. ಎಚ್. ಶಾಂತರಾಮ್ ಆಯ್ಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಹಿರಿಯ ಶಿಕ್ಷಣ ತಜ್ಞ, ಸಾಂಸ್ಕತಿಕ ಧುರೀಣ ಹಾಗೂ ಮಣಿಪಾಲ ಅಕಾಡಮಿ ಆಫ್ ಜನರಲ್ ಎಜುಕೇಷನ್ ಆಡಳಿತಾಧಿಕಾರಿ ಡಾ. ಎಚ್. ಶಾಂತರಾಮ್ ಅವರನ್ನು ಆಯ್ಕೆ ಮಾಡಲಾಗಿದೆ.

Call us

Call us

Visit Now

2018ರ ಜನವರಿ 12, 13 ಮತ್ತು 14 ರಂದು ಕಂಬದಕೋಣೆಯ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಜರಗುವ ಈ ನುಡಿಹಬ್ಬದಲ್ಲಿ ವಿಚಾರಗೋಷ್ಠಿ, ಕವಿಗೋಷ್ಠಿ, ಸಂವಾದ, ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಈ ಮೂರು ದಿನಗಳ ನುಡಿ ಜಾತ್ರೆಗೆ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Click here

Call us

Call us

 

Leave a Reply

Your email address will not be published. Required fields are marked *

6 + 16 =