ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಾಗಭೂಷಣ ಉಡುಪ ನೇಮಕ

Call us

Call us

ಕುಂದಾಪ್ರ ಡಾಟ್ ಕಾಂ‌ ಸುದ್ದಿ.
ಕುಂದಾಪುರ: ಪ್ರಸ್ತುತ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿಯಾಗಿರುವ ಡಾ. ನಾಗಭೂಷಣ ಉಡುಪ ಅವರನ್ನು ಉಡುಪಿ ಜಿಲ್ಲೆಯ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ (ಡಿಎಚ್ಓ) ನೇಮಕ ಮಾಡಲಾಗಿದೆ.

Call us

Call us

ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ಚಂದ್ರ ಸೂಡ ಮೇ 31ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಡಿಎಚ್ಓ ಸ್ಥಾನಕ್ಕೆ ಡಾ. ನಾಗಭೂಷಣ್ ಅವರು ಆಯ್ಕೆ ಆಗಿದ್ದು ಇದೇ ಮೇ 31ರಂದು ಡಾ. ಸುಧೀರ್ಚಂದ್ರ ಸೂಡ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.

Call us

Call us

Leave a Reply

Your email address will not be published. Required fields are marked *

10 − one =