ಲಾಕ್‌ಡೌನ್ ಅವಧಿಯಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ಉಪ್ಪುಂದ ಖ.ರೈ.ಸೇ.ಸ. ಸಂಘ ತೆರೆಯುವ ನಿರ್ಧಾರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಉಪ್ಪುಂದದಲ್ಲಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿಯ ಕೆಲಸದ ವೇಳೆಯನ್ನು ಕೋವಿಡ್ ಲಾಕ್‌ಡೌನ್ ಅವಧಿಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಬದಲಾವಣೆ ಮಾಡಲಾಗಿದೆ.

Call us

Call us

Call us

ಮೇ.12ರ ತನಕ ಬೆಳಿಗ್ಗೆ 7 ಗಂಟೆಯಿಂದಲೇ ಪ್ರಧಾನ ಕಛೇರಿ ತೆರೆಯಲಿದ್ದು ಸಂಸ್ಥೆಯ ಸದಸ್ಯರು ಹಾಗೂ ಗ್ರಾಹಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Call us

Call us

Leave a Reply

Your email address will not be published. Required fields are marked *

19 + fourteen =