ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಬಡಾಕೆರೆ ಹಾಗೂ ಸಾಲ್ಬುಡದ ನೆರೆ ಪೀಡಿತ ಪ್ರದೇಶಗಳಿಗೆ ಬೈಂದೂರಿನ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಸೋಮವಾರ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು. ಉಡುಪಿ ಜಿಲ್ಲಾಧಿಕಾರಿಗಳನ್ನು ಪೋನ್ ಮೂಲಕ ಸಂಪರ್ಕಿಸಿ ಸಮಸ್ಯೆಗಳಿಗೆ ತಕ್ಷಣಕ್ಕೆ ಸ್ಪಂದಿಸುವಂತೆ ಒತ್ತಾಯಿಸಿದರಲ್ಲದೇ ತಮ್ಮಿಂದಾದ ಸಹಕಾರಗೈಯುವ ಭರವಸೆ ನೀಡಿದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ, ಸದಸ್ಯ ರಾಮ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ ಉಪ್ಪುಂದ, ಕಾರ್ಯಾಧ್ಯಕ್ಷ ಪ್ರಶಾಂತ ಪೂಜಾರಿ, ಸ್ಥಳೀಯರಾದ ವೆಂಕಟರಮಣ ಗಾಣಿಗ, ರಾಜೇಶ್, ಸಂದೀಪ್ ಬಿಲ್ಲವ, ಜಯಪ್ರಕಾಶ್ ಬಡಾಕೆರೆ ಇತರರು ಹಾಜರಿದ್ದರು.
ಇದನ್ನೂ ಓದಿ:
► ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಭೇಟಿ – https://kundapraa.com/?p=40201 .
► ಉಪ್ಪುಂದದ ಸುರಭಿ ಎಸ್. ಶೆಟ್ಟಿ ರಾಜ್ಯಕ್ಕೆ ದ್ವಿತೀಯ. 625ರಲ್ಲಿ 624 ಅಂಕ – https://kundapraa.com/?p=40173 .
► ಎಸ್ಎಸ್ಎಲ್‌ಸಿ: ಶ್ರಾವ್ಯ ಎಸ್. ಮೊಗವೀರ ಜಿಲ್ಲೆಗೆ ದ್ವಿತೀಯ. 621 ಅಂಕ – https://kundapraa.com/?p=40194 .
► ಎಸ್.ಎಸ್.ಎಲ್‌ಸಿ ಪರೀಕ್ಷೆ ಫಲಿತಾಂಶ: ಉಡುಪಿ ಜಿಲ್ಲೆಗೆ ಎ ಗ್ರೇಡ್, 7ನೇ ಸ್ಥಾನ – https://kundapraa.com/?p=40160 .