ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶಿರೂರು ಗಡಿಯಲ್ಲಿರುವ ಕೋವಿಡ್-19 ತಪಾಸಣಾ ಕೇಂದ್ರಕ್ಕೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಶುಕ್ರವಾರ ಭೇಟಿ ನೀಡಿದರು.
ಹೊರರಾಜ್ಯಗಳಿಂದ ಆಗಮಿಸುವ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ. ಜನರನ್ನು ಹೆಚ್ಚು ಹೊತ್ತು ಸತಾಯಿಸದೇ ತಪಾಸಣಾ ಕೇಂದ್ರದಲ್ಲಿ ಶೀಘ್ರವಾಗಿ ಕಾರ್ಯನಿರ್ವಹಿಸುವುದು ಮತ್ತು ಅಗತ್ಯ ಮಾಹಿತಿ ನೀಡುವುದನ್ನು ಮಾಡಬೇಕು ಎಂದವರು ಅಧಿಕಾರಿಗಳಿಗೆ ತಿಳಿಸಿದರು.
ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಉಪ್ಪುಂದ, ಕಾರ್ಯಾಧ್ಯಕ್ಷ ಪ್ರಶಾಂತ ಪೂಜಾರಿ ಜೊತೆಗಿದ್ದರು.
ಇದನ್ನೂ ಓದಿ:
► ದುಬೈನಿಂದ ಬಂದಿದ್ದ ಉಡುಪಿ ಜಿಲ್ಲೆಯ 5 ಮಂದಿಗೆ ಕೊರೋನಾ ಪಾಸಿಟಿವ್ – https://kundapraa.com/?p=37564 .
► ಕ್ವಾರಂಟೈನ್‌ನಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಡಳಿತ ವಿಫಲ: ಎಚ್ ಹರಿಪ್ರಸಾದ ಶೆಟ್ಟಿ ಆರೋಪ – https://kundapraa.com/?p=37583 .
► ಶಿರೂರು ತಪಾಸಣಾ ಕೇಂದ್ರಕ್ಕೆ ಬೈಂದೂರು, ಕುಂದಾಪುರ ಶಾಸಕರ ಭೇಟಿ – https://kundapraa.com/?37549 .