ಡಿಜಿಟಲ್ ಇಂಡಿಯಾಕ್ಕೆ ಫೇಸ್ಬುಕ್ ಸಂಸ್ಥಾಪಕನಿಂದ ಬೆಂಬಲ, ಕೃತಜ್ಞತೆ ಸಲ್ಲಿಸಿದ ಭಾರತದ ಪ್ರಧಾನಿ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ವಿಶ್ವದ ಜನಪ್ರಿಯ ಸಾಮಾಜಿಕ ತಾಣ ಫೇಸ್ಬುಕ್ ಸಂಸ್ಥಾಪಕ ಹಾಗೂ ಸಿಇಓ ಮಾರ್ಕ್ ಜುಕರ್ಬರ್ಗ್ ಭಾರತ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಡಿಜಿಟಲ್ ಇಂಡಿಯಾ’ವನ್ನು ಬೆಂಬಲಿಸಿ ತನ್ನ ಪ್ರೋಪೈಲ್ ಪೋಟೋವನ್ನು ಬದಲಿಸಿಕೊಂಡಿದ್ದಾರೆ. ಭಾರತದ ಯೋಜನೆಗಳನ್ನು ವಿಶ್ವದ ಜನ ಬೆರಗುಗಣ್ಣಿನಿಂದ ನೋಡಿ ಬೆಂಬಲ ಸೂಚಿಸುತ್ತಿರುವುದಕ್ಕೆ ಇದೊಂದು ನಿದರ್ಶನ. ವಿದೇಶಿ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಇಂಡಿಯಾದ ಕುರಿತು ವಿವಿಧ ಸಾಫ್ಟ್ವೇರ್ ಕಂಪೆನಿಗಳ ಜೊತೆಗೆ ಮಾತುಕತೆ ನಡೆಸಿದ್ದು, ಭಾರತದಲ್ಲಿ ಬಂಡವಾಳ ಹೂಡಲು ಕಂಪೆನಿಗಳು ಒಪ್ಪಿಕೊಂಡಿರುವ ಬಗ್ಗೆ ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

Call us

Call us

Click Here

Visit Now

[quote bgcolor=”#ffffff”]ಗ್ರಾಮೀಣ ಪ್ರದೇಶಗಳಿಗೂ ಅಂತರ್ಜಾಲ ಬಳಕೆಯನ್ನು ವಿಸ್ತರಿಸುವ ಮತ್ತು ಹೆಚ್ಚಿನ ಸೇವೆಗಳನ್ನು ಅಂತರ್ಜಾಲದಡಿಯಲ್ಲಿ ತರುವ ಭಾರತ ಸರಕಾರದ ಶ್ರಮ ಶ್ಲಾಘನಾರ್ಹ. ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಫೇಸ್ಬುಕ್ ಕಛೇರಿಯಲ್ಲಿ ಮಾತನಾಡಲು ಕಾಯುತ್ತಿದ್ದೇನೆ ಎಂದು ಜುಕರ್ಬರ್ಗ್ ತಮ್ಮ ಪೇಜಿನಲ್ಲಿ ಬರೆದುಕೊಂಡಿದ್ದಾರೆ.[/quote]

Click here

Click Here

Call us

Call us

ಇದು ಪ್ರಕಟಗೊಂಡ ಕೆಲವೇ ಗಂಟೆಗಳಲ್ಲಿ ಹಲವು ಮಂದಿಯ ಡಿಜಿಟಲ್ ಇಂಡಿಯಾಕ್ಕೆ ಬೆಂಬಲ ಸೂಚಿಸಿದ್ದರು. 30 ನಿಮಿಷಗಳಲ್ಲಿ 63,500 ಲೈಕ್, 9450 ಶೇರ್, 700 ಕಮೆಂಟ್ ಮಾಡಲಾಗಿತ್ತು.

ಇನ್ನು ಜುಕರ್ಬರ್ಗ ಸ್ಟೇಟಸ್ ಗೆ ತಮ್ಮ ಫೇಸ್ಬುಕ್ ಫೇಜಿನಲ್ಲಿ ಧನ್ಯವಾದ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಚಿತ್ರವನ್ನು ಬದಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

nineteen − 1 =