ಜಿಲ್ಲೆಯಲ್ಲಿ ಮೇ 31ರಿಂದ ಮೂರು ದಿನ ಭಾರಿ ಮಳೆ ಸಾಧ್ಯತೆ: ಸಾರ್ವಜನಿಕರಿಗೆ ಸೂಚನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮೇ 31 ರಿಂದ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ.

Call us

Call us

ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ (ಮೇ 29 ರಮಧಾಹ್ನದ ವರದಿಯಂತೆ) ಹಳದಿ ಅಲರ್ಟ್ ಘೋಷಿಸಲಾಗಿದೆ ಅಂದರೆ ಸುಮಾರು 6.5 ಸೆಂ.ಮೀ ದಿಂದ 11.5 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮ ವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಈ ಕೆಳಕಂಡoತೆ ಸೂಚನೆಗಳನ್ನು ನೀಡಲಾಗಿದೆ.

Click here

Click Here

Call us

Call us

Visit Now

ಸಾರ್ವಜನಿಕರು ನದಿ/ಸಮುದ್ರಕ್ಕೆ ಇಳಿಯಬಾರದು, ಮಕ್ಕಳು ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ , ಕಟ್ಟಡ/ಮರಗಳ ಕೆಳಗೆ ನಿಲ್ಲದೆ , ಸುರಕ್ಷಿತ ಸ್ಥಳಗಳಲ್ಲಿ ಇರಬೇಕು. ತುರ್ತು ಸೇವೆಗಾಗಿ ಟೋಲ್ ಫ್ರೀ ಸಂಖ್ಯೆ.1077 , ದೂ. ಸಂ: 0820-2574802 ಸಂಪರ್ಕಿಸುವoತೆ ಹಾಗೂ ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

 

Call us

ಇದನ್ನೂ ಓದಿ:
► ಜೂನ್ 15ರಿಂದ ಮೀನುಗಾರಿಕೆ ನಿಷೇಧ: ಪರಿಷ್ಕೃತ ಆದೇಶ – https://kundapraa.com/?p=38016 .
► ಉಡುಪಿ: 7 ದಿನ ಸರ್ಕಾರಿ ಕ್ವಾರಂಟೈನ್ ಪೂರೈಸಿದವರಿಗೆ ಹೋಂ ಕ್ವಾರಂಟೈನ್‌ಗೆ ಅನುಮತಿ – https://kundapraa.com/?p=37978 .
► ದ.ಕನ್ನಡ ಹಾಲು ಒಕ್ಕೂಟದಿಂದ ಜಾನುವಾರುಗಳಿಗೆ ವಿಮಾ ಸೌಲಭ್ಯ – https://kundapraa.com/?p=37935 .
► ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಆಹ್ವಾನ – https://kundapraa.com/?p=37963 .

 

Leave a Reply

Your email address will not be published. Required fields are marked *

three − 2 =