ಗಂಗೊಳ್ಳಿ ಜಮುತುಲ್ ಮುಸ್ಲಿಮೀನ್ ಕಮಿಟಿ: ದಿನಸಿ ಸಾಮಾಗ್ರಿ ಕಿಟ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಗಂಗೊಳ್ಳಿಯ ಜಮುತುಲ್ ಮುಸ್ಲಿಮೀನ್ ಕಮಿಟಿ ವತಿಯಿಂದ ಗಂಗೊಳ್ಳಿ ಪರಿಸರದ ಸುಮಾರು 600 ಕುಟುಂಬಗಳಿಗೆ  ದಿನಸಿ ಸಾಮಾಗ್ರಿಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.

ಗಂಗೊಳ್ಳಿ ಜಮುತುಲ್ ಮುಸ್ಲಿಮೀನ್ ಕಮಿಟಿ ಅಧ್ಯಕ್ಷರಾದ ಪಿ. ಎಂ. ಹಸೈನರ್ ನೇತೃತ್ವದ ತಂಡವು ಅಗತ್ಯವುಳ್ಳ ಸರ್ವಧರ್ಮಿಯರಿಗೂ ಈ ಕಿಟ್ ವಿತರಿಸಿರುವುದಾಗಿ ತಿಳಿಸಿದೆ.

Leave a Reply

Your email address will not be published. Required fields are marked *

8 − 6 =