ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್ ವತಿಯಿಂದ ತಾಲೂಕಿನ ಬಸ್ರೂರು ಗ್ರಾಮದಲ್ಲಿ ಬಸ್ರೂರು ಆಟೋ ಚಾಲಕ ಮತ್ತು ಮಾಲಕರ ಸಂಘದ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಇತ್ತಿಚಿಗೆ ಹಮ್ಮಿಕೊಳ್ಳಲಾಗಿತ್ತು.
ಶಿಬಿರ ಉದ್ಘಾಟನೆ ವೇಳೆಯಲ್ಲಿ ಬಸ್ರೂರು ಆಟೋ ಚಾಲಕ ಮಾಲಕರ ಸಂಘದ ಅಧ್ಯ್ಕಷ ಅಶೋಕ್, ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್ ಮಾರ್ಕೆಟಿಂಗ್ ಮ್ಯಾನೇಜರ್ ಯತೀಶ್ ಕುಮಾರ್, ಕೃಷ್ಣ, ಹೇಮಾ ಯತೀಶ್ ಈ ಸಂದರ್ಭ ಉಪಸ್ಥಿತರಿದ್ದರು. 150ಕ್ಕೂ ಹೆಚ್ಚಿನ ಸಾರ್ವಜನಿಕರು ಉಚಿತ ಆರೋಗ್ಯ ಶಿಬಿರದ ಪ್ರಯೋಜನ ಪಡೆದುಕೊಂಡರು.
ಇದನ್ನೂ ಓದಿ:
► ಕುಂದಾಪುರದಲ್ಲೀಗ ‘ಗಿರಿಜಾ ಹೆಲ್ತ್ ಕೇರ್ ಅಂಡ್ ಸರ್ಜಿಕಲ್ಸ್. ಒಂದೇ ಸೂರಿನಲ್ಲಿ ಎಲ್ಲಾ ಬಗೆಯ ಸರ್ಜಿಕಲ್ ಉತ್ಪನ್ನಗಳು – https://kundapraa.com/?p=56260 .