ಕುಂದಾಪುರ: ವಕ್ವಾಡಿ ಗುರುಕುಲ ಪಿಯು ಕಾಲೇಜಿಗೆ ಶೇ.100 ಫಲಿತಾಂಶ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಬಾಂಡ್ಯ ಎಜುಕೇಶನಲ್ ಟ್ರಸ್ಟ್ ಆಡಳಿತಕ್ಕೊಳಪಟ್ಟ ಗುರುಕುಲ ಪಿಯು ಕಾಲೇಜಿನಲ್ಲಿ ಪ್ರಸ್ತತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಎಲ್ಲಾ ತೇರ್ಗಡೆ ಹೊಂದುವ ಮೂಲಕ ವಿಶಿಷ್ಟ ಸಾಧನೆಗೈದಿದ್ದಾರೆ. ತೇರ್ಗಡೆಹೊಂದಿದವರ ಪೈಕಿ ೯ ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದರೇ, ಉಳಿದವರು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

Call us

Call us

Call us

ದ್ವಿತೀಯ ಪ್ರಿಯುಸಿ ವಿದ್ಯಾರ್ಥಿಗಳಾದ ರೆನ್ವಿಕ್ 93.8%, ವಿಲ್ಶಾ93.6 %, ಸಾತ್ವಿಕ್ 93.5%, ಪ್ರಜ್ವಲ್ 89.5%, ಚಂದನ್ 86.6%, ವೈಷ್ಣವಿ 86.3%, ಒಲ್ವಿಯಾ 85.8%, ಜಾಸ್ಮಿನ್ 85.3%, ಸಿದ್ದಾರ್ಥ್ 85% ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು. ವಿದ್ಯಾರ್ಥಿಗಳ ಸಾಧನೆಯನ್ನು ಬಾಂಡ್ಯ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಅಪ್ಪಣ್ಣ ಹೆಗ್ಡೆ, ನಿರ್ದೇಶಕರುಗಳಾದ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಹಾಗೂ ಅನುಪಮಾ ಎಸ್. ಶೆಟ್ಟಿ ಅಭಿನಂದಿಸಿದ್ದಾರೆ.

Call us

Call us

Leave a Reply

Your email address will not be published. Required fields are marked *

seven + eleven =