ಉಡುಪಿ ಜಿಲ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾಹಿತಿಗಾಗಿ ಸಹಾಯವಾಣಿ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆಯು ಜೂನ್ ೨೫ ರಿಂದ ನಡೆಯಲಿದ್ದು, ಮಕ್ಕಳು ಮತ್ತು ಪೋಷಕರು ಪರೀಕ್ಷೆಯ ಬಗ್ಗೆ ಮಾಹಿತಿ ಪಡೆಯಲು, ಉಡುಪಿ ಜಿಲ್ಲೆಯಲ್ಲಿ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ.

Call us

ಸರಕಾರಿ ರಜಾದಿನ ಹೊರತುಪಡಿಸಿ ಪ್ರತೀ ದಿನ ಕಚೇರಿ ಸಮಯದಲ್ಲಿ ಪರೀಕ್ಷೆಗೆ ಸಂಬಂದಿಸಿದಂತೆ ಯಾವುದೇ ಸಂದೇಹಗಳಿದ್ದಲ್ಲಿ ಈ ಸಹಾಯವಾಣಿಯ ಮೂಲಕ ನೋಡೆಲ್ ಅಧಿಕಾರಿ/ಕಚೇರಿಯನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳುವಂತೆ ಡಿಡಿಪಿಯ ಉಡುಪಿ ಅವರ ಪ್ರಕಟಣೆ ತಿಳಿಸಿದೆ.

ಸಹಾಯವಾಣಿ ಸಂಖ್ಯೆ ವಿವರ ಈ ಕೆಳಗಿನಂತಿದೆ

Call us

 

ಇದನ್ನೂ ಓದಿ:
► ಉಡುಪಿ ಜಿಲ್ಲೆ: ಸೋಮವಾರ 45 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38421 .
► ತಾಲೂಕಿನ ದೇವಸ್ಥಾನಗಳಲ್ಲಿ ಭಕ್ತರಿಗೆ ತೆರೆದ ಬಾಗಿಲು: ಕೊಲ್ಲೂರಿನಲ್ಲಿ ಕರೋನಾ ನಿವಾರಣೆಗಾಗಿ ಚಂಡಿಕಾ ಹೋಮ – https://kundapraa.com/?p=38410 .

 

Leave a Reply

Your email address will not be published. Required fields are marked *

two × one =