ಹೆಂಗವಳ್ಳಿ: ಸಿಡಿಲು ಬಡಿದು 2 ದನ 1 ಕರು ಸಾವು

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ, ಮೇ.31: ಇಂದು ಸಂಜೆ ಸಿಡಿಲು ಬಡಿದ ಪರಿಣಾಮ ತಾಲೂಕಿನ ಹೆಂಗವಳ್ಳಿ ಗ್ರಾಮದ  ಕಮ್ಗೋಳಿಯ ಸಂತೋಷ್ ಶೆಟ್ಟಿ ಎಂಬುವರ ಕೊಟ್ಟಿಗೆಯಲ್ಲಿದ್ದ ಎರಡು ದನ ಹಾಗೂ ಒಂದು ಕರು ಸಾವನ್ನಪ್ಪಿದೆ. ಈ ಘಟನೆಯಿಂದಾಗಿ ಕುಟುಂಬಕ್ಕೆ ಸುಮಾರು 1 ಲಕ್ಷ ರೂ. ನಷ್ಟ ಸಂಭವಿಸಿದೆ.

Click here

Click Here

Call us

Call us

Visit Now

Call us

Call us

ಇದನ್ನೂ ಓದಿ:
► ಉಡುಪಿ ಜಿಲ್ಲೆಯಲ್ಲಿ ಭಾನುವಾರ 10 ಕೊರೋನಾ ಪಾಸಿಟಿವ್ – https://kundapraa.com/?p=38083 .
► ಕುಂದಾಪುರ: ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾದ 14 ಮಂದಿ ಬಿಡುಗಡೆ – https://kundapraa.com/?p=38077 .
► ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆ: ಸಾರ್ವಜನಿಕರಿಗೆ ಸೂಚನೆ – https://kundapraa.com/?p=38020 .
► ಜೂನ್ 15ರಿಂದ ಮೀನುಗಾರಿಕೆ ನಿಷೇಧ: ಪರಿಷ್ಕೃತ ಆದೇಶ – https://kundapraa.com/?p=38016 .
► ದ.ಕನ್ನಡ ಹಾಲು ಒಕ್ಕೂಟದಿಂದ ಜಾನುವಾರುಗಳಿಗೆ ವಿಮಾ ಸೌಲಭ್ಯ – https://kundapraa.com/?p=37935 .
► ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಆಹ್ವಾನ – https://kundapraa.com/?p=37963 .

 

Call us

Leave a Reply

Your email address will not be published. Required fields are marked *

twenty − 5 =