ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಅಕ್ಟೋಬರ್ 15 ರ ವರೆಗೆ 12 ಟನ್ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

Call us

Call us

Visit Now

ಬದಲಿ ಮಾರ್ಗ: ಉಡುಪಿ – ಸಿದ್ದಾಪುರ – ಹೊಸಂಗಡಿ – ಬಾಳೆಬರೇ ಘಾಟ್ ಹುಲಿಕಲ್- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹಾಗೂ ಮಂಗಳೂರು-ಕಾರ್ಕಳ-ಹೆಬ್ರಿ-ಸಿದ್ಧಾಪುರ-ಹೊಸAಗಡಿ-ಬಾಳೆಬರೇ ಘಾಟ್ -ಹುಲಿಕಲ್-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Click here

Call us

Call us

ಇದನ್ನೂ ಓದಿ:
► ಬೈಂದೂರು-ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ: ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ – https://kundapraa.com/?p=49392 .
► ಅಗ್ರಿಗೇಟರ್ಸ್ ನಿಯಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಟ್ಯಾಕ್ಸಿಗಳ ಪ್ರಯಾಣ ದರ ಪರಿಷ್ಕರಣೆ – https://kundapraa.com/?p=49466 .

Leave a Reply

Your email address will not be published. Required fields are marked *

10 − four =