ಮನೆ ಮದ್ದು: ಪುದೀನ

Click Here

Call us

Call us

Pudina* ಪದೇ ಪದೆ ಕಾಡುವ ಶ್ವಾಸಕೋಶದ ಸೋಂಕಿಗೆ 1 ಚಮಚ ಪುದೀನ ರಸಕ್ಕೆ 1 ಚಮಚ ಕ್ಯಾರೆಟ್ ರಸ ಹಾಗೂ 1ಚಮಚ ಜೇನುತುಪ್ಪ ಸೇರಿಸಿ ಖಾಲಿ ಹೊಟ್ಟೆಗೆ ಸೇವಿಸಿದರೆ ಶ್ವಾಸಕೋಶವು ಸೋಂಕು ರಹಿತವಾಗಿ ಬಲವಾಗುತ್ತದೆ .

Call us

Call us

Click Here

Visit Now

* 1ಚಮಚ ಪುದೀನ ರಸಕ್ಕೆ 1/2 ಚಮಚ ನಿಂಬೆ ರಸ ಮತ್ತು 1 ಚಮಚ ಜೇನುತುಪ್ಪ ಬೆರೆಸಿ ಸೇವಿಸಿದರೆ ಪಿತ್ತ ಹೆಚ್ಚಾದಾಗ ಕಾಡುವ ವಾಂತಿ, ತಲೆನೋವು ಕಡಿಮೆಯಾಗುತ್ತದೆ.

Click here

Click Here

Call us

Call us

*ಪುದೀನ ಎಲೆಗಳನ್ನು ಒಣಗಿಸಿ ಪುಡಿ ಮಾಡಿ ಆ ಪುಡಿಯಿಂದ ಹಲ್ಲುಗಳನ್ನು ಉಜ್ಜಿದರೆ ಬಾಯಿ ವಾಸನೆ ಬರುವುದಿಲ್ಲ ಮತ್ತು ವಸಡುಗಳು ದೃಢವಾಗುತ್ತದೆ.

*ಪುದೀನ ಕಷಾಯವನ್ನು ಸೇವಿಸಿದರೆ ಮುಟ್ಟಿನ ಸಮಯದಲ್ಲಿ ಕಾಡುವ ಹೊಟ್ಟೆ ನೋವು ಕಡಿಮೆಯಾಗುತ್ತದೆ .

-ಡಾ. ಸುಚೇತಾ ಜಯರಾಮ್

Leave a Reply

Your email address will not be published. Required fields are marked *

2 + twenty =