ಗೋವಿಂದ ಬಾಬು ಪೂಜಾರಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶೆಫ್‌ಟಾಕ್ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಬಿಜೂರಿನ ಗೋವಿಂದ ಬಾಬು ಪೂಜಾರಿ ಅವರು ಶ್ರೀ ನಾರಾಯಣಗುರು ಕೋ-ಆಪರೇಟೀವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರ ಮಾತೃಸಂಸ್ಥೆ ಉಪ್ಪುಂದ ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿ ವತಿಯಿಂದ ಕಚೇರಿಯಲ್ಲಿ ಬುಧವಾರ ಗೌರವಿಸಲಾಯಿತು.

ಸಂಸ್ಥೆಯ ನಿರ್ದೇಶಕರಾದ ರಾಘವೇಂದ್ರ ಪೂಜಾರಿ, ಜಯರಾಮ ಶೆಟ್ಟಿ ಬಿಜೂರು, ಮಂಜುನಾಥ ಪೂಜಾರಿ, ಪ್ರಬಂಧಕರಾದ ನಾಗರಾಜ ಪೂಜಾರಿ, ವಿಲಿಯಂ ಗೋಮ್ಸ್, ಸಿಬ್ಬಂದಿಗಳಾದ ಅಶ್ವಿನಿ, ಸೌಮ್ಯಾ ಶೆಟ್ಟಿ, ಲೋಕೇಶ ಪೂಜಾರಿ ಇದ್ದರು.

Leave a Reply

Your email address will not be published. Required fields are marked *

7 + 15 =