ಉಡುಪಿ ಡಿಸಿ ವರ್ಗಾವಣೆ: ನೂತನ ಡಿಸಿಯಾಗಿ ಹೆಪ್ಸಿಭಾ ರಾಣಿ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ರಾಜ್ಯ ಸರಕಾರ ವಿವಿಧ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗಳಿಸಿ ಸುತ್ತೋಲೆ ಹೊರಡಿಸಿದ್ದು ಉಡುಪಿ ಜಿಲ್ಲಾಧಿಕಾರಿ  ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ವರ್ಗಾವಣೆಗೊಂಡು ನೂತನ ಡಿಸಿಯಾಗಿ ಹೆಪ್ಸಿಭಾ ರಾಣಿ ನೇಮಕಗೊಂಡಿದ್ದಾರೆ.

Call us

Call us

Click Here

Visit Now

ಪ್ರಿಯಾಂಕಾ ಫ್ರಾನ್ಸಿಸ್ ಅವರು ಪ್ರವಾಸೋದ್ಯಮ ಇಲಾಖಾ ನಿರ್ದೇಶಕಿಯಾಗಿ ನೇಮಕಗೊಂಡಿದ್ದು, ಉಡುಪಿಗೆ ಹುಬ್ಬಳ್ಳಿ ಧಾರವಾಡದಲ್ಲಿ ಸ್ಪೆಷಲ್ ಪರ್ಪಸ್ ವೆಹಿಕಲ್ ನಿರ್ದೇಶಕಿಯಾಗಿದ್ದ ಹೆಪ್ಸಿಕಾ ಅವರು ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Click here

Click Here

Call us

Call us

ಸುತ್ತೋಲೆ ಹೊರಡಿಸಿದ್ದು ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ವರ್ಗಾವಣೆಗೊಂಡು ನೂತನ ಡಿಸಿಯಾಗಿ ಹೆಪ್ಸಿಭಾ ರಾಣಿ ನೇಮಕಗೊಂಡಿದ್ದಾರೆ.

ಪ್ರಿಯಾಂಕಾ ಫ್ರಾನ್ಸಿಸ್ ಅವರು ಪ್ರವಾಸೋದ್ಯಮ ಇಲಾಖಾ ನಿರ್ದೇಶಕಿಯಾಗಿ ನೇಮಕಗೊಂಡಿದ್ದು, ಉಡುಪಿಗೆ ಹುಬ್ಬಳ್ಳಿ ಧಾರವಾಡದಲ್ಲಿ ಸ್ಪೆಷಲ್ ಪರ್ಪಸ್ ವೆಹಿಕಲ್ ನಿರ್ದೇಶಕಿಯಾಗಿದ್ದ ಹೆಪ್ಸಿಕಾ ಅವರು ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Leave a Reply

Your email address will not be published. Required fields are marked *

five × 1 =