ಎ.7ಕ್ಕೆ ತಗ್ಗರ್ಸೆಯಲ್ಲಿ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮುಕ್ತ ಕಬ್ಬಡ್ಡಿ ಪಂದ್ಯಾಟ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ತಿರುಮಲ ಯುವ ಕ್ರೀಡಾ ಮತ್ತು ಕಲಾ ಸಂಘ ರಿ. ಇದರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇವರ ಸಹಯೋಗದೊಂದಿಗೆ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮುಕ್ತ ಕಬ್ಬಡ್ಡಿ ಪಂದ್ಯಾಟ ಎಪ್ರಿಲ್ 7ರ ಶನಿವಾರ ರಾತ್ರಿ 8ರಿಂದ ತಗ್ಗರ್ಸೆ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜರುಗಲಿದೆ.

Call us

Call us

ಪಂದ್ಯಾಟದಲ್ಲಿ ಪ್ರಥಮ ಬಹುಮಾನವಾಗಿ 33,333, ದ್ವಿತೀಯ ಬಹುಮಾನವಾಗಿ 22,222, ತೃತೀಯ ಬಹುಮಾನವಾಗಿ 22,222, ಚತುಥ ಬಹುಮಾನವಾಗಿ 5,555 ಹಾಗೂ ಉತ್ತಮ ದಾಳಿಗಾರ, ಉತ್ತಮ ಹಿಡಿತಗಾರ, ಸವ್ಯಸಾಚಿ ಪ್ರಶಸ್ತಿಗಳು ಇರಲಿದೆ. ಪಂದ್ಯಾಟಕ್ಕೆ ಪ್ರವೇಶ ಶುಲ್ಕ 2,000ರೂ ಇದ್ದು ಆಸಕ್ತ ತಂಡಗಳು ಹೆಸರು ನೊಂದಾಯಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸುವುದು:
8971411363, 9535259790

 

Call us

Call us

Leave a Reply

Your email address will not be published. Required fields are marked *

13 + four =