ಕೆರಾಡಿ ವರಸಿದ್ಧಿ ವಿನಾಯಕ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕೆರಾಡಿ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

Call us

Call us

ವಿಜ್ಞಾನ ವಿಭಾಗದಲ್ಲಿ ಅಕ್ಷತಾ 575 (95.83%), ಕಾಮರ್ಸ್ ವಿಭಾಗದಲ್ಲಿ ಕೀರ್ತನಾ 574 (95.67) ಹಾಗೂ ಕಲಾ ವಿಭಾಗದಲ್ಲಿ ಓಂಕಾರ್ 566 (94.33) ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Leave a Reply

Your email address will not be published. Required fields are marked *

4 × 4 =