ಕೊಲ್ಲೂರು ನವರಾತ್ರಿ ರಥೋತ್ಸವ ಸಂಪನ್ನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಚಂಡಿಕಾಯಾಗ ಹಾಗೂ ನವರಾತ್ರಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರಗಿತು.

Call us

????????????????????????????????????
????????????????????????????????????

Leave a Reply

Your email address will not be published. Required fields are marked *

14 − 6 =